No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ

kalpa News by kalpa News
October 1, 2021
in ಶಿಕಾರಿಪುರ
0
ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸುವುದು ನಿಲ್ಲಿಸಿದ ಪುರಸಭೆ ನಿರ್ಧಾರದ ವಿರುದ್ಧ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ, ಕೂಡಲೇ ಸೂಕ್ತ ಜಾಗದಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಪಟ್ಟಣದಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯ ಹುಲ್ಮಾರ್ ಮಹೇಶ್ ವಿಷಯ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಕೇಳಿದಾಗ, ಸದಸ್ಯರಾದ ಪ್ರಕಾಶ್, ಉಳ್ಳಿ ದರ್ಶನ್, ನಾಗರಾಜಗೌಡ ಸೇರಿ ಹಲವರು ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರು.

ನಂತರ ರಾಯಣ್ಣ, ಅಂಬೇಡ್ಕರ್, ಬಸವೇಶ್ವರ ಹಾಗೂ ಅಕ್ಕಮಹಾದೇವಿ ಪ್ರತಿಮೆ ನಿರ್ಮಾಣಕ್ಕೆ ಸ್ಥಳಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಕಳುಹಿಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಒಳಚರಂಡಿ ಕಾಮಗಾರಿ ಕುರಿತು ಮಾಹಿತಿ ನೀಡುವಂತೆ ಸದಸ್ಯ ನಾಗರಾಜಗೌಡ ಕೇಳಿದರು. ನಾಮನಿರ್ದೇಶಿತ ಸದಸ್ಯ ಗುರುರಾಜ್ ಜಗತಾಪ್ ಮಾತನಾಡಿ, ಕಳೆದ ಸಭೆಯಲ್ಲಿ ವಿಷಯ ಕುರಿತು ಡೀಸೆಂಟ್ ನೋಟ್ ನೀಡಿದ ನಂತರ ಪುನಃ ಮಾಹಿತಿ ತಿಳಿಸುವ ಅಗತ್ಯವಿಲ್ಲ ಎಂದರು.

ವಿರೋಧ ಪಕ್ಷದ ಸದಸ್ಯರನ್ನು ಹೊರಗಿಟ್ಟು ಸಭೆ ನಡೆಸಿರಿ, ಎಲ್ಲೋ ಸಿದ್ಧವಾಗುವ ಅಜೆಂಡಾ ತಂದು ಸಭೆಯಲ್ಲಿ ಮಂಡಿಸುವ ಬಿಜೆಪಿ ಸದಸ್ಯರು ಜನತೆ ಹಿತ ಬಲಿಕೊಡುತ್ತಿದ್ದಾರೆ ಎಂದು ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಮುಖ್ಯಾಧಿಕಾರಿ ಸುರೇಶ್ ಮಾತನಾಡಿ, ಪಟ್ಟಣದಲ್ಲಿ 93ಕಿಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ. 53ಕಿಮೀ ಪ್ಲೋ ಟೆಸ್ಟ್ ಪೂರ್ಣಗೊಂಡಿದೆ. 5 ಸಾವಿರ ರಿಸಿವಿಂಗ್ ಚೇಂಬರ್‌ಗಳಲ್ಲಿ 3550 ಗುರುತಿಸಿದ್ದು, ಉಳಿದವು ಮುಚ್ಚಿಹೋಗಿದ್ದು ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಸರಕಾರ ಪ್ರತಿಮನೆಗೆ ಮಳೆಕೊಯ್ಲು ಘಟಕ ಕಡ್ಡಾಯಗೊಳಿಸಿದೆ ಎನ್ನುವ ಕುರಿತು ಗಮನ ಸೆಳೆದರು.

ಖಾಸಗಿ ಶಾಲೆ ಕಟ್ಟಡ ಕೆರೆ ಒತ್ತುವರಿ ಜಾಗದಲ್ಲಿದೆ ಎನ್ನುವ ಆರೋಪ ನ್ಯಾಯಾಲಯದಲ್ಲಿದೆ. ಭದ್ರಾಪುರ ಸಮೀಪ 27 ಮನೆಗಳು ಒತ್ತುವರಿ ಆಗಿದ್ದು ಪುನರ್‌ವಸತಿಗೆ ಸರಕಾರ ಮುಂದಾಗುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಮಾರಿಕಾಂಬ ದೇವಸ್ಥಾನ ಸಮೀಪ ಫುಡ್‌ಕೋರ್ಟ್ ನಿರ್ಮಿಸಿದಲ್ಲಿ ಭಕ್ತಾದಿಗಳಿಗೆ ತೊಂದರೆ ಆಗುತ್ತದೆ ಎಂದು ಸದಸ್ಯ ರಮೇಶ್ ಆಕ್ಷೇಪಿಸಿದರು. ಸದಸ್ಯ ಉಳ್ಳಿ ದರ್ಶನ್ ಮಾತನಾಡಿ, ಅಂಬೇಡ್ಕರ್ ನಗರದ ೫ಲಕ್ಷ ರೂ. ವೆಚ್ಚದ ಗ್ರಂಥಾಲಯ ಓದುಗರಿಲ್ಲದೆ ಅನುಪಯುಕ್ತವಾಗಿದೆ. ಇದರ ಸದ್ಭಳಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಮಶಾನ, ಕಾಲೇಜು ಬಳಿ ಹೈಮಾಸ್ಕ್ ದೀಪ ಅಳವಡಿಸುವಂತೆ ಮನವಿ ಮಾಡಿದರು.


ಪುರಸಭೆ ಅಧ್ಯಕ್ಷ ಲಕ್ಷ್ಮೀ ಮಹಲಿಂಗಪ್ಪ ಸಭೆ ಅಧ್ಯಕ್ಷತೆ ವಹಿಸಿದ್ದರು, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಸ್ವಾಮಿ, ಪಾಲಾಕ್ಷಪ್ಪ, ರೂಪಕಲಾಹೆಗಡೆ, ಟಿ.ಎಸ್.ಮೋಹನ್, ಸುನಂದ, ಉಮಾವತಿ, ರೋಷನ್ ಸೇರಿ ಎಲ್ಲ ಸದಸ್ಯರು, ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaSangolli RayannaShikaripuraShimogaShivamoggaShivamogga Newsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್ಸಂಗೊಳ್ಳಿ ರಾಯಣ್ಣ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾರ್ವಜನಿಕರ ಸಹಕಾರದೊಂದಿಗೆ ವಿಜೃಂಭಣೆಯ ಅರ್ಥಪೂರ್ಣ ದಸರಾ ಆಚರಣೆ: ಸಚಿವ ಈಶ್ವರಪ್ಪ

Next Post

ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್

kalpa News

kalpa News

Next Post
ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್

ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL