ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಗರದ ತರಳ ಬಾಳು ಕಲ್ಯಾಣ ಮಂದಿರದಲ್ಲಿ ಶಿವ ಬ್ಯಾಂಕ್ ನ 25 ವರ್ಷ ದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಸಹಕಾರಿ ಬ್ಯಾಂಕ್ ವತಿಯಿಂದ ವಿಶೇಷ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಅಧ್ಯಕ್ಷ ಮಹಾದೇವಪ್ಪ, ಮಾಜಿ ಅದ್ಯಕ್ಷರು ಹಾಗೂ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕ ರೇವಣಪ್ಪ ಕೊಳಾಗಿ, ಕಾರ್ಯದರ್ಶಿ ಬಸವರಾಜು ಕಡೆನಂಡಹಳ್ಳಿ ಹಾಗೂ ಇತರೆ ಗಣ್ಯರು ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post