Read - < 1 minute
ಕಲ್ಪ ಮೀಡಿಯಾ ಹೌಸ್ | ಸೊರಬ |
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ಹಮ್ಮಿಕೊಂಡ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಭಾಕರ ರಾವ್ ಉದ್ಘಾಟಿಸಿ, ಮಾತನಾಡಿದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post