ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲ್ಲೆಯಲ್ಲಿ ದಸರಾ -2021ರ ಪ್ರಯುಕ್ತ ದಸರಾ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ದಿ: ಅ.11ರಂದು ಬೆಳಗ್ಗೆ 9ಕ್ಕೆ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಎಲ್ಲಾ ಕರಾಟೆ ತರಬೇತಿದಾರರು ತಮ್ಮ ಜಿಲ್ಲೆಯ ವತಿಯಿಂದ ಸ್ಪರ್ಧಾಳುಗಳ ಹೆಸರನ್ನು ಅ.8ರ ಸಂಜೆ 5ಗಂಟೆಯೊಳಗಾಗಿ ನೊಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಯುವ ದಸರಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post