No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 7, 2021
in ಸೊರಬ
0
ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ದಸರಾ ಉತ್ಸವ ಆಚರಣಾ ಸಮಿತಿಯಿಂದ ತಾಲೂಕು, ಹಾಗೂ ಪುರಸಭೆ ಸಹಕಾರದೊಂದಿಗೆ ಹಮ್ಮಿಕೊಂಡಿರುವ ಸಾರ್ವಜನಿಕ ದಸರಾ ಉತ್ಸವ ಅಂಗವಾಗಿ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ತಹಶೀಲ್ದಾರ್ ಶಿವಾನಂದ ಪಿ. ಠಾಣೆ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.

ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ಸಮಿತಿಯು ತೀರ್ಮಾನಿಸಿದ್ದು, ಈ ಭಾರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ ಎಳೆಯಲಾಗಿದೆ. ಉಳಿದಂತೆ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯಲಿವೆ. ಒಂಬತ್ತು ದಿನಗಳ ಕಾಲ ಪೂಜಾ ವಿಧಿವಿಧಾನಗಳು ನಡೆಯಲಿವೆ.


ಕಲಾವಿದ ಕೆ.ಎನ್. ರಾಘು ನಿರ್ಮಾಣ ಮಾಡಿದ ಶ್ರೀ ದೇವಿಯ ಮೂರ್ತಿಯನ್ನು ಇಲ್ಲಿನ ಶಿರಾಳಕೊಪ್ಪ ರಸ್ತೆಯಿಂದ ರಾಜಬೀದಿ ಮಾರ್ಗವಾಗಿ ಪ್ರತಿಷ್ಠಾಪನಾ ಸ್ಥಳದವರೆಗೂ ಕರೆತರಲಾಯಿತು. ಹೊಡಭಟ್ಟೆ ಸುಬ್ಬರಾಯಭಟ್ಟರು, ಸತ್ಯನಾರಾಯಣರಾವ್ ಹಾಗೂ ವೆಂಕಟಗಿರಿ ಭಟ್ ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು.


ದಸರಾ ಉತ್ಸವ ಸಮಿತಿ ಅಧ್ಯಕ್ಷ ಎನ್. ಷಣ್ಮುಖಾಚಾರ್, ಪ್ರಧಾನ ಕಾರ್ಯದರ್ಶಿ ಎಚ್.ಎಂ. ಪ್ರಶಾಂತ್ ಹುಣವಳ್ಳಿ, ಖಜಾಂಚಿ ಸತೀಶ್ ಬೈಂದೂರು, ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಸದಸ್ಯರಾದ ವೀರೇಶ್ ಮೇಸ್ತ್ರಿ, ಯು. ನಟರಾಜ್, ಪ್ರಭು, ಆಫ್ರೀನ್, ಜಯಲಕ್ಷ್ಮಿ, ಆಶ್ರಯ ಸಮಿತಿ ಸದಸ್ಯರಾದ ಪ್ರಭು, ಶಿವು, ವಿಹಿಂಪ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ಪ್ರಮುಖರಾದ ಎಚ್.ಎಸ್. ಮಂಜಪ್ಪ, ಎಂ.ಎನ್. ಗುರುಮೂರ್ತಿ, ಪ್ರಭಾಕರ ರಾಯ್ಕರ್, ಪಾಣಿರಾಜಪ್ಪ, ದಿವಾಕರ ಭಾವೆ, ಎಚ್. ಗುರುಮೂರ್ತಿ, ಸುಧೀರ್ ಪೈ, ಎ. ವೀರಭದ್ರಪ್ಪ ಇಂಡುವಳ್ಳಿ, ದೀಪಕ್ ದೋಂಗಡೇಕರ್, ಸರಸ್ವತಿ ನಾವುಡಾ, ಆರ್.ಎಚ್. ಮಾಲತೇಶ್ ಮಾಸ್ತರ್, ಟಿ.ಆರ್. ಸುರೇಶ್, ಡಿ.ಎಸ್. ಶಂಕರ್ ಶೇಟ್, ಅಶೋಕ್ ಶೇಟ್, ಯುವಾ ಬ್ರಿಗೇಡ್‍ನ ಮಹೇಶ್ ಖಾರ್ವಿ, ಶ್ರೀ ರಂಗನಾಥ ವಿವಿದ್ಧೋದ್ಧೇಶ ಸಹಕಾರ ಸಂಘದ ನಿರ್ದೇಶಕ ನೆಮ್ಮದಿ ಶ್ರೀಧರ್, ನೆಮ್ಮದಿ ಸುಬ್ಬು ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dasara UthsavaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaದಸರಾ ಉತ್ಸವಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Previous Post

ಅ.8ರಂದು ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

Next Post

ಭದ್ರಾವತಿ: ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದಸರಾ ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದಸರಾ ಕಾರ್ಯಕ್ರಮಕ್ಕೆ ಚಾಲನೆ

ಭದ್ರಾವತಿ: ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದಸರಾ ಕಾರ್ಯಕ್ರಮಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL