ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗಾಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಸರಾ ೨೦೨೧ರ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಸಮಿತಿ ಅಧ್ಯಕ್ಷೆ ಆರತಿ ಪ್ರಕಾಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ, ಸುರೇಖ ಮುರಳೀಧರ್, ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಶಾಲಾ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post