Read - < 1 minute
ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅವರ ಪತ್ನಿ ಸವಿತಾ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆದರು. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post