Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲೂಕು ಗಾಜನೂರು ಜವಾಹರ ನವೋದಯ ವಿದ್ಯಾಲಯದ 2022-23ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು www.navodaya.gov.in ವೆಬ್‌ಸೈಟ್ ಮೂಲಕ 2021ರ ನವೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿದ್ಯಾಲಯದ ಪ್ರಾಚಾರ್ಯರುತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post