ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮನೋವೈದ್ಯೆ ಡಾ. ಕೆ.ಎಸ್.ಪವಿತ್ರ ಅವರು ತಮಿಳುನಾಡಿನ ಮಧುರೈನಲ್ಲಿ ಅ.22ರಿಂದ 24ರವರೆಗೆ ನಡೆಯಲಿರುವ ಭಾರತೀಯ ಮನೋವೈದ್ಯರ ವಾರ್ಷಿಕ ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ.
‘ಕೋವಿಡ್‌ನಂತಹ ಪ್ಯಾಂಡೆಮಿಕ್-ಮಾಧ್ಯಮಗಳು ಮತ್ತು ಮಾನಸಿಕ ಆರೋಗ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡುವಂತೆ ಭಾರತೀಯ ಮನೋವೈದ್ಯಕೀಯ ಸಂಘ ದಕ್ಷಿಣ ವಲಯವು ಡಾ. ಕೆ.ಎಸ್.ಪವಿತ್ರಾ ಅವರನ್ನು ಆಹ್ವಾನಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post