ಕಲ್ಪ ಮೀಡಿಯಾ ಹೌಸ್ | |
ಅ.23 ಮತ್ತು 24 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1 ಟಿ 1 ಸ್ಟ್ರಕ್ಚರ್ ಮತ್ತು 11 ಕೆವಿ, 11 ಕೆವಿ ಓಡಿಎಸ್‌ಗಳಿಗೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-7 ಮತ್ತು ಎಫ್-08 ಫೀಡರ್‌ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post