No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್: ವರ್ಚುವಲ್ ವೇದಿಕೆ ಮೂಲಕ ಜಿಲ್ಲಾಮಟ್ಟದ ಕಾನೂನು ಅರಿವು ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 27, 2021
in ಬೀದರ್
0
ಬೀದರ್: ವರ್ಚುವಲ್ ವೇದಿಕೆ ಮೂಲಕ ಜಿಲ್ಲಾಮಟ್ಟದ ಕಾನೂನು ಅರಿವು ಕಾರ್ಯಾಗಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾಮಟ್ಟದಲ್ಲಿ ಕಾನೂನು ಅರಿವು ಕಾರ್ಯಾಗಾರವು ವರ್ಚುವಲ್ ವೇದಿಕೆಯ ಮೂಲಕ ಇಂದು ನಡೆಯಿತು.

ಎರಡು ಗಂಟೆಗೂ ಹೆಚ್ಚು ಕಾಲ ನಡೆದ ಈ ವರ್ಚುವಲ್ ಕಾರ್ಯಾಗಾರದಲ್ಲಿ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರದ ಬೀದರ್ ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳಾದ ಆರ್. ರಾಮಚಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಿವಶಂಕರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಟಿ.ಪಿ. ಸಿದ್ರಾಮ  ಸೇರಿದಂತೆ ಇತರರು ಭಾಗಿಯಾಗಿದ್ದು ವಿಶೇಷವಾಗಿತ್ತು.


ಕಾರ್ಯಾಗಾರದಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ರಾಜ್ಯದ ಬೆಂಗಳೂರು ಸೇರಿದಂತೆ ಹಲವಾರ ಜಿಲ್ಲೆಗಳ ಕೆರೆಗಳ ಹಿಂದಿನ ಮತ್ತು ಈಗಿನ ಸ್ಥಿತಿಗತಿಯನ್ನು ತೋರಿಸಲಾಯಿತು. ಐತಿಹಾಸಿಕ ಕೆರೆಗಳ ಪ್ರದೇಶಗಳನ್ನು ಕೆಲವರು ಒತ್ತುವರಿ ಮಾಡಿ ಕಟ್ಟಡಗಳನ್ನು ನಿರ್ಮಿಸಿರುವುದು, ಕೆರೆಗಳಲ್ಲಿ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವು ತುಂಬಿರುವುದನ್ನು ತೋರಿಸಿ, ಕೆರೆಗಳು ಹಾಳಾಗುತ್ತಿರುವುದರ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮನವರಿಕೆ ಮಾಡಿದರು.

ಒಂದು ಕೆರೆ ಉಳಿಸಿದರೆ ಆಗದು:
ಸಂಪನ್ಮೂಲ ವ್ಯಕ್ತಿಗಳಾದ ಲಿಯೋ ಸಾಲ್ದಾನ, ಜನನಿ ಮತ್ತು ಭಾರ್ಗವಿ ಅವರು ಮಾತನಾಡಿ, ಕೆರೆಗಳ ಸಂರಕ್ಷಣೆಗೆ ಗಮನ ಕೊಡದೇ ಇದ್ದುದರಿಂದ ಎಷ್ಟೋ ಕೆರೆಗಳು ಮಾಯವಾಗಿವೆ. ಒಂದು ಕೆರೆಯನ್ನು ಉಳಿಸಿದರೆ ಮಾತ್ರ ಕೆರೆಗಳು ಉಳಿಯುವುದಿಲ್ಲ, ಎಲ್ಲ ಕೆರೆಗಳನ್ನು ಉಳಿಸಿದಾಗ ಮಾತ್ರ ಕೆರೆಗಳು ಉಳಿಯಲಿವೆ ಎಂಬ ಸತ್ಯವನ್ನು ಎಲ್ಲರೂ ಅರಿಯಬೇಕು ಎಂದು ಮನವರಿಕೆ ಮಾಡಿದರು.

ಕೆರೆಗಳಿಗೆ ಮರು ಜೀವ ಕೊಡಿ:
ಕೆರೆಗಳ ಜೊತೆಗೆ ರಾಜ ಕಾಲುವೆಗಳನ್ನು ಸಹ ಉಳಿಸಬೇಕು. ಮೀನುಗಾರರು, ಬಟ್ಟೆ ತೊಳೆಯುವವರು ಹೀಗೆ ಪ್ರತಿಯೊಬ್ಬರಿಗೂ ಕೆರೆಗಳು ಆಸರೆಯಾಗಿವೆ. ಹೀಗಾಗಿ ಕೆರೆಗಳನ್ನು ಉಳಿಸೋಣ. ಬೆಂಗಳೂರಿನಲ್ಲಿ ಈ ಮೊದಲು ಇದ್ದ 400 ಕೆರೆಗಳ ಪೈಕಿ ಈಗಾಗಲೇ 200 ಕೆರೆಗಳು ಹಾಳಾಗಿವೆ. ಬೆಂಗಳೂರು, ಕಲಬುರಗಿ, ಬೆಳಗಾವಿ, ಬಳ್ಳಾರಿ, ಶಿವಮೋಗ್ಗ ಸೇರಿದಂತೆ ರಾಜ್ಯದ 8 ದೊಡ್ಡ ದೊಡ್ಡ ಸಿಟಿಗಳಲ್ಲಿ ಚಾರಿತ್ರ್ಯಿಕ ಕೆರೆಗಳಿವೆ. ಎಲ್ಲರೂ ಸೇರಿ ಕೆರೆಗಳಿಗೆ ಮರು ಜೀವ ತುಂಬೋಣ ಎಂದು ಸಂಪನ್ಮೂಲ ವ್ಯಕ್ತಿಗಳು ಕಾರ್ಯಾಗಾರದ ಮೂಲಕ ಮನವಿ ಮಾಡಿದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತರು, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರಸಭೆ ಪೌರಾಯುಕ್ತರು ಸೇರಿದಂತೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮತ್ತು ಇನ್ನೀತರ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaWorkshopಕಾರ್ಯಾಗಾರಬೀದರ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಖಚಿತ: ನಟ ಶಶಿಕುಮಾರ್ ಇಂಗಿತ

Next Post

ಕನ್ನಡವನ್ನು ಅಪಮಾನಿಸುವ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಹೆಚ್‌ಡಿಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

ಕನ್ನಡವನ್ನು ಅಪಮಾನಿಸುವ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಹೆಚ್‌ಡಿಕೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL