Read - < 1 minute
ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಮಿನಿ ಬಸ್ ಕಂದಕಕ್ಕೆ ಉರುಳಿ ಬಿದ್ದು 8 ಜನ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಕಾಶ್ಮೀರದ ದೊಡದ ಥರ್ಥಿ ಬಳಿ ನಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೊಡದ ಹೆಚ್ಚುವರಿ ಎಸ್‌ಪಿ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post