No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪುನೀತ್ ಅಗಲಿಕೆ ಬೇಸರ: ಸರಳ ಕನ್ನಡ ರಾಜ್ಯೋತ್ಸವ ಆಚರಣೆ

66ನೇ ಕನ್ನಡ ರಾಜ್ಯೋತ್ಸವಕ್ಕೆ ಗಣ್ಯರ ಶುಭಾಶಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 1, 2021
in ಬೆಂಗಳೂರು ನಗರ
0
ಪುನೀತ್ ಅಗಲಿಕೆ  ಬೇಸರ: ಸರಳ ಕನ್ನಡ ರಾಜ್ಯೋತ್ಸವ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲ ಗಣ್ಯರು ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , ‘ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು , ‘ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ’ ಎಂದು ಶುಭ ಕೋರಿದ್ದಾರೆ.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ , ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎಂದು ಶುಭ ಕೋರಿದ್ದಾರೆ.


ಸಂಸದ ಬಿ ವೈ ರಾಘವೇಂದ್ರ , ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಏಕೀಕರಣ ಚಳುವಳಿಯ ಮೂಲಕ ಹಲವು ಪ್ರಾಂತ್ಯಗಳಲ್ಲಿ ಚದುರಿ ಹೋಗಿದ್ದ ನಾಡನ್ನು ಅಖಂಡ ಕರ್ನಾಟಕವಾಗಿ ರೂಪುಗೊಳಿಸಿದ ಶ್ರೇಷ್ಠ ದಿನ. ಸಮಸ್ತ ಕನ್ನಡಿಗರ ಅಸ್ಮಿತೆ, ಸ್ವಾಭಿಮಾನದ ಪ್ರತೀಕವಾದ ದಿನ.ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !’ ಎಂದಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ, ‘ಕರ್ನಾಟಕದ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನುಡಿ ಕನ್ನಡ, ನಡೆ ಕನ್ನಡ, ತನು ಕನ್ನಡ, ಮನ ಕನ್ನಡ ಎನ್ನುವಂತೆ ಕನ್ನಡವೇ ನಮ್ಮ ಉಸಿರಾಗಿರಲಿ. ನಾಡು, ನುಡಿ, ಸಂಸ್ಕೃತಿಯ ರಕ್ಷಣೆಗೆ ಪಣ ತೊಡೋKಣ. ನಮ್ಮ ತಾಯ್ನಡಿ, ನಮ್ಮ ಹೆಮ್ಮೆ, ನಮ್ಮ ಅಭಿಮಾನ, ನಮ್ಮ ಅಸ್ಮಿತೆ. ಸಿರಿಗನ್ನಡಂ ಗೆಲ್ಗೆ!’ ಎಂದು ಕೋರಿದ್ದಾರೆ.


ಶಿರಾ ಶಾಸಕ ಸಿ.ಎಂ ರಾಜೇಶ್ ಗೌಡ, ‘ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !’ ಎಂದು ಶುಭ ಕೋರಿದ್ದಾರೆ.

ನಟ ಚೇತನ್, ಪುನೀತ್ ರಾಜಕುಮಾರ್ ಅವರು ಡಾ. ರಾಜ್ ಕುಮಾರ್ ಅವರೊಂದಿಗೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಕಾರ್ಟೂನ್ ಹಂಚಿಕೊಂಡು ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S Chandrappa MPBangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaMP RaghavendraNews in KannadaNews KannadaPuneeth RajkumarState Newsಕನ್ನಡ ರಾಜ್ಯೋತ್ಸವಪುನೀತ್ ರಾಜ್ ಕುಮಾರ್ಬೆಂಗಳೂರುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಕೋಟೆ ಗೆಳೆಯರ ಬಳಗದಿಂದ ಸರಳ ಕನ್ನಡ ರಾಜ್ಯೋತ್ಸವ ಆಚರಣೆ

Next Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 31.10.2021 to 06.11.2021

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 31.10.2021 to 06.11.2021

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 31.10.2021 to 06.11.2021

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL