No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿಯ ಶುಭ ಕೋರಿದ ಗಣ್ಯರು…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 3, 2021
in ಬೆಂಗಳೂರು ನಗರ
0
ಬೆಳಕಿನ ರಾಜನಿಗೆ ಇದೊ ನಮನ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ:
”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ.


ಬಿ.ಎಸ್‌ ಯಡಿಯೂರಪ್ಪ:

ನಾಡಿನ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಸಂಭ್ರಮದ ಬೆಳಕಿನ ಹಬ್ಬವು ನೋವುಗಳ ಕತ್ತಲೆಯನ್ನು ದೂರಸರಿಸಿ ನಲಿವಿನ ಬೆಳಕನ್ನು ಪಸರಿಸಲಿ, ಎಲ್ಲರಿಗೂ ಉತ್ತಮ ಆರೋಗ್ಯ, ಸಮೃದ್ಧಿಗಳನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಕೋವಿಡ್ ಸಾಂಕ್ರಾಮಿಕ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನಾಚರಿಸೋಣ’ ಎಂದು ಬಿ ಎಸ್ ಯಡಿಯೂರಪ್ಪ ಕೂ ಮಾಡಿದ್ದಾರೆ.



ಬಿ ವೈ ವಿಜಯೇಂದ್ರ:

‘ರಾಜ್ಯದ ಜನತೆಗೆ ನರಕಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬವಾದ ಸಂಭ್ರಮದ ದೀಪಾವಳಿಯು ರಾಜ್ಯದ ಪ್ರತಿ ಕುಟುಂಬಗಳನ್ನು ಜ್ಞಾನ, ಸತ್ ಚಿಂತನೆಗಳಿಂದ ಬೆಳಗಿಸಲಿ. ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರ, ರೋಗಗಳು ನಿವಾರಣೆಯಾಗಿ ಸಂತಸ, ಸಂಭ್ರಮ ನೆಲೆಗೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ’ ಎಂದು ಬಿ. ವೈ. ವಿಜಯೇಂದ್ರ ಕೂ ಮಾಡಿದ್ದಾರೆ.


ಸಚಿವ ಕೆ ಗೋಪಾಲಯ್ಯ:

ರಾಜ್ಯದ ಜನರಿಗೆ ನರಕಚತುರ್ದಶಿ ಮತ್ತು ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸಡಗರ, ಸಂಭ್ರಮದ ಈ ಹಬ್ಬ ತಮ್ಮೆಲ್ಲರ ಮನೆಮನಗಳನ್ನು ಶಾಶ್ವತವಾಗಿ ಬೆಳಗಲಿ. ಪ್ರತಿಯೊಬ್ಬರಿಗೂ ಸಂತಸ, ಯಶಸ್ಸು, ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ. ಎಲ್ಲೆಡೆ ಸುಖ ಶಾಂತಿ ನೆಲೆಸಲಿ ಎಂದು ಹಾರೈಸುತ್ತೇನೆ.

ಅಬ್ದುಲ್‌ ಅಜೀಂ: ಕರ್ನಾಟಕ ರಾಜ್ಯ ಮೈನಾರಿಟಿ ಮಿಷನ್‌
ಸರ್ವರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಕತ್ತಲನ್ನು ಕರಗಿಸಿ ಸುತ್ತಲೂ ಬೆಳಕು ಚೆಲ್ಲುವ ದೀಪದಂತೆ ನಿಮ್ಮ ಮನಸ್ಸಿನಲ್ಲಿ ಇರುವ ಗೋಂದಲ ದೂರವಾಗಿ ಶಾಂತಿ-ನೆಮ್ಮದಿಯೊಂದಿಗೆ ಗುರಿ ಮುಟ್ಟುವ ಛಲ ನಿಮ್ಮದಾಗಲಿ…

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ:
ನಾಡಿನ ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು. ದುಷ್ಟತನ, ದುರ್ಗುಣ ಹರಣ ಸಂಕೇತವಾದ ನರಕ ಚತುರ್ದಶಿಯು ಕಷ್ಟ-ನೋವುಗಳನ್ನು ನಿವಾರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಕತ್ತಲೆ ಕಳೆದ ಬೆಳಕು ತೋರುವ ದೀಪಾವಳಿ ಹಬ್ಬವು ಸರ್ವರಿಗೂ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಮಾಜಿ ಪ್ರಧಾನಿ ಹೆಚ್‌. ಡಿ. ದೇವೇಗೌಡ:
ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು. ನರಕಾಸುರನನ್ನು ಭಗವಾನ್ ಶ್ರೀಕೃಷ್ಣನು ವಧೆ ಮಾಡಿ ಲೋಕದಲ್ಲಿ ಶಾಂತಿನೆಲೆಸುವಂತೆ ಮಾಡಿದ ದಿನವಿಂದು.ಈ ನರಕ ಚತುರ್ದಶಿಯು ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರವನ್ನು ನಿವಾರಿಸಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ದೀಪಗಳ ಹಬ್ಬ ಎಲ್ಲರಿಗೂ ಸಂತಸ ತರಲಿ.

ಸಂಸದ ತೇಜಸ್ವೀ ಸೂರ್ಯ:
Greetings to all on the auspicious occasion of Deepavali. May this festival add more strength to your personal, professional life & aid in fulfilling your ambitions. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ದೀಪಗಳ ಈ ಹಬ್ಬವು ತಮ್ಮೆಲ್ಲರ ಬದುಕಿನಲ್ಲಿ ಸುಖ,ಶಾಂತಿ,ಆರೋಗ್ಯ, ನೆಮ್ಮದಿ ತರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaBangaloreBY VijayendraCM Basavaraja BommaiDeepavaliFormer CM KumaraswamyH D DevegowdaKannada News WebisteLatest News KannadaMP Tejaswi SuryaState Newsದೀಪಾವಳಿನರಕ ಚತುರ್ದಶಿಬಿ.ಎಸ್‌ ಯಡಿಯೂರಪ್ಪಬಿ.ವೈ. ವಿಜಯೇಂದ್ರಬೆಂಗಳೂರುಮಾಜಿ ಪ್ರಧಾನಿ ಹೆಚ್‌. ಡಿ. ದೇವೇಗೌಡಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಸಂಸದ ತೇಜಸ್ವೀ ಸೂರ್ಯ
Share197Tweet123Send
Previous Post

ಕನ್ನಡ ಸಾಹಿತ್ಯ ಬೆಳೆಸುವಲ್ಲಿ ನಿರಂತರತೆ ಇಲ್ಲದಿದ್ದರೆ ಅದು ಸೇವೆಯಾಗುವುದಿಲ್ಲ: ಮಂಜುನಾಥ್ ಅಭಿಪ್ರಾಯ

Next Post

ನ.6ರಂದು ‘ಅಪ್ಪು ಅಮರ’ ಗೀತ ನಮನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ.6ರಂದು ‘ಅಪ್ಪು ಅಮರ’ ಗೀತ ನಮನ ಕಾರ್ಯಕ್ರಮ

ನ.6ರಂದು 'ಅಪ್ಪು ಅಮರ' ಗೀತ ನಮನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL