ನವೆಂಬರ್ 7 ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ 110/11 ಕೆವಿ ಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-3 ಫೀಡರ್‍ಗೆ ಸಂಬಂಧಿಸಿದದಂತೆ ಹಾಳಾದ ಕಂಬಗಳನ್ನು ಬದಲಾಯಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ವಿದ್ಯಾನಗರ, ಕಂಟ್ರಿಕ್ಲಬ್ ರಸ್ತೆ, ಚಿಕ್ಕಲ್, ಸಿದ್ದೇಶ್ವರ ನಗರ, ಗುರುಪುರ, ವೆಂಕಟೇಶ ನಗರ, ಪುರಲೆ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Indriya announces Krithi Shetty as Brand Ambassador for Southern Markets
Kalpa Media House | Bengaluru | Indriya, Aditya Birla Jewellery, announced actor Krithi Shetty as its Brand Ambassador, ahead of...
Read moreDetails






