Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಹೊಳಲ್ಕೆರೆ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಚಂದ್ರಪ್ಪ ಭೇಟಿ…

November 6, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  |

ಹೊಳಲ್ಕೆರೆ ಕ್ಷೇತ್ರದ ವಿಧಾನಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಚಂದ್ರಪ್ಪ ಅವರು ಭರಮಸಾಗರದ ಶ್ರೀ ರಾಘವೇಂದ್ರ ಸ್ವಾಮಿ ಕೃಪಾಶ್ರಮಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಭರಮಸಾಗರ ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಶಿವಣ್ಣ ಮತ್ತು ಶಾಸಕರ ಆಪ್ತ ಕಾರ್ಯದರ್ಶಿ ಫಣಿಯಪ್ಪ ಮತ್ತು ರಾಘವೇಂದ್ರ ಕ್ರಪಾಶ್ರಮದ ಸದಸ್ಯರು ಹಾಜರಿದ್ದರು.


ಬಸ್ ನಿಲುಗಡೆಗೆ ಮನವಿ:

ಭರಮಸಾಗರ ಗ್ರಾಮದಲ್ಲಿ ಸುಸಜ್ಜಿತವಾದ ಕೆಎಸ್‌ಆರ್‌ಟಿ ಬಸ್ ನಿಲ್ದಾಣ ಇದ್ದು, ರಾತ್ರಿ ವೇಳೆ ಗ್ರಾಮದ ಒಳಗೆ ಯಾವುದೇ ಬಸ್‌ಗಳು ಬರುವುದಿಲ್ಲ. ಈ ಸಮಸ್ಯೆಗಳನ್ನು ಅನೇಕ ವೇಳೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ರಾತ್ರಿಯ ವೇಳೆಯಲ್ಲಿ ಬಸ್‌ಗಳು ಗ್ರಾಮದ ಒಳಗೆ ಬರುವಂತೆ ಮತ್ತು ಎಲ್ಲಾ ಬಸ್‌ಗಳು ಭರಮಸಾಗರ ಗ್ರಾಮದಲ್ಲಿ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ಊರಿನ ಪರವಾಗಿ ಗುರು ದರ್ಶನದ ಸದಸ್ಯರು ಶಾಸಕ ಚಂದ್ರಪ್ಪನವರಿಗೆ ಮನವಿ ಮಾಡಿದರು.


ತಕ್ಷಣವೇ ಕ್ರಮ ಕೈಗೊಳ್ಳಲು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾದ ಚಂದ್ರಪ್ಪನವರು ತಮ್ಮ ಆಪ್ತ ಕಾರ್ಯದರ್ಶಿಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಸೂಚಿಸಿದರು.


ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsBrindavanaChallakereChitradurgaKannada NewsKannada News LiveKannada News OnlineKannada News WebsiteKannada WebsiteKSRTCLatest News KannadaNews in KannadaNews KannadaShri Raghavendra Swamyಕೆಎಸ್‌ಆರ್‌ಟಿಸಿಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಶ್ರೀ ರಾಘವೇಂದ್ರ ಸ್ವಾಮಿಗಳ ಮಠ
Previous Post

ಗಮನಿಸಿ! ನ.7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!