ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ.16ರ ಬೆಳಿಗ್ಗೆ 9ರಿಂದ ಸಂಜೆ 6ಗಂಟೆವರೆಗೆ ನಗರ ಉಪವಿಭಾಗ-2ರ ಘಟಕ-4ರ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಯು.ಜಿ ಕೇಬಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ.ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್‌ಮೊಹಲ್ಲಾ, ಸಿ.ಎಲ್.ರಾಮಣ್ಣರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಅರೆದುರ್ಗಮ್ಮನ ಕೇರಿ, ಕೃಷ್ಣ ಕೆಫೆ, ಎಲ್‌ಐಸಿ ಆಫೀಸ್ ಹಿಂಭಾಗ, ಕೋಟೆ ಪೊಲೀಶ್ ಠಾಣೆ ರಸ್ತೆ, ಸೈನ್ಸ್ ಫೀಲ್ಡ್ ರಸ್ತೆ, ಸಾಯಿ ಎಕ್ಸ್‌ಪೋರ್ಟ್, ಬಿ.ಹೆಚ್.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















