No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ಅವಧಿಯಲ್ಲಿ ಮಕ್ಕಳ ಮೇಲಾದ ದುಷ್ಪರಿಣಾಮ: ಅಹವಾಲು ವಿಚಾರಣೆ

kalpa News by kalpa News
November 13, 2021
in ಶಿವಮೊಗ್ಗ
0
ಕೊರೋನಾ ಅವಧಿಯಲ್ಲಿ ಮಕ್ಕಳ ಮೇಲಾದ ದುಷ್ಪರಿಣಾಮ: ಅಹವಾಲು ವಿಚಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು, ಯೂನಿಸೆಫ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ, ಸಂಯುಕ್ತ ಆಶ್ರಯದಲ್ಲಿ, ನವೆಂಬರ್ ಮಾಹೆಯನ್ನು, ಮಕ್ಕಳ ಹಕ್ಕುಗಳ ಮಾಸಚಾರಣೆ ಅಂಗವಾಗಿ ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕ ಅಹವಾಲು ವಿಚಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಂಕ್ರಪ್ಪ ಅವರು ಕೊರೋನಾ ಅವಧಿಯಲ್ಲಿ ಮಕ್ಕಳ ಮೇಲಾದ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ಮಾಹಿತಿಯನ್ನು ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿಜಿ ಸುರೇಶ್, ಫಾದರ್ ಅಬ್ರಾಂ, ಮಕ್ಕಳ ಸಹಾಯವಾಣಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಜಿಲ್ಲಾಮಟ್ಟದ ಸಭೆಯಲ್ಲಿ ಹಾಜರಿದ್ದ 30 ಮಕ್ಕಳಲ್ಲಿ ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಾದ ದುಷ್ಪರಿಣಾಮಗಳ ಕುರಿತು ವಿಷಯ ಮಂಡನೆ ಮಾಡಿ ಆಯ್ಕೆಯಾಗಿರುವ ಆರು ಮಕ್ಕಳನ್ನು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಆಯೋಜಿಸಿರುವ ರೀಜನಲ್ ವಲಯದ ಸಭೆಗೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ನ.30ರಂದು ಸಭೆ ಆಯೋಜಿಸಿದ್ದು ಸದರಿ ಸಭೆಯಲ್ಲಿ ಈ ಮಕ್ಕಳು ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿ ಮತ್ತು ಆಯೋಗದ ಸದಸ್ಯರು ಸಮ್ಮುಖದಲ್ಲಿ ವಿಷಯ ಮಂಡನೆ ಮಾಡಲಿದ್ದಾರೆ.

ಸದರಿ ವಿಷಯಗಳನ್ನು ಆಯೋಗವು ಸರ್ಕಾರದ ಮಟ್ಟದಲ್ಲಿ ಗಮನಕ್ಕೆ ತಂದು ಮಕ್ಕಳ ಬೆಳವಣಿಗೆಗೆ ಪೂರಕ ನಿಯಮಗಳನ್ನು ಜಾರಿಗೆ ತರುವ ಪ್ರಮುಖ ಉದ್ದೇಶವನ್ನಿಟ್ಟುಕೊಂಡು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸಭೆಗಳನ್ನು ಆಯೋಜಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share252Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುಣೆ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ: ಶಿವಮೊಗ್ಗ ನಾಗರಾಜ್‌ಗೆ ಬೆಳ್ಳಿ ಪದಕ

Next Post

ವಿದ್ಯಾರ್ಥಿಗಳು ಕಾನೂನು ವಿರೋಧಿ ಕೃತ್ಯಗಳಿಂದ ದೂರವಿರಬೇಕು: ಪ್ರಶಾಂತ್ ಮುನ್ನೋಳಿ ಕಿವಿಮಾತು

kalpa News

kalpa News

Next Post
ವಿದ್ಯಾರ್ಥಿಗಳು ಕಾನೂನು ವಿರೋಧಿ ಕೃತ್ಯಗಳಿಂದ ದೂರವಿರಬೇಕು: ಪ್ರಶಾಂತ್ ಮುನ್ನೋಳಿ ಕಿವಿಮಾತು

ವಿದ್ಯಾರ್ಥಿಗಳು ಕಾನೂನು ವಿರೋಧಿ ಕೃತ್ಯಗಳಿಂದ ದೂರವಿರಬೇಕು: ಪ್ರಶಾಂತ್ ಮುನ್ನೋಳಿ ಕಿವಿಮಾತು

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!