Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದತ್ತಪೀಠ ಮಾಲಾಧಾರಿಗಳ ಮೇಲೆ ಹಲ್ಲೆ ಹಿನ್ನೆಲೆ ವಿಶ್ವಹಿಂದೂ ಪರಿಷತ್-ಬಜರಂಗದಳ ಖಂಡನೆ

November 15, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನ.14 ರಂದು ಸುಮಾರು 50 ಜನ ಮಾಲಾಧಾರಿಗಳು ಒಂದು ಬಸ್ಸಿನಲ್ಲಿ ಕೋಲಾರದಿಂದ ದತ್ತಪೀಠಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಅನ್ಯಕೋಮಿನ  ಪುಂಡರು ಬಸ್ಸಿನ ಮೇಲೆ ದಾಳಿ ನಡೆಸಿ ಕೆಲವೊಂದು ಮಾಲಾಧಾರಿಗಳ ಮೇಲೆ ಹಲ್ಲೆಯನ್ನು ನಡೆಸಿರುವುದನ್ನು ವಿಶ್ವಹಿಂದೂ ಪರಿಷತ್-ಬಜರಂಗದಳ ತೀವ್ರವಾಗಿ ಖಂಡಿಸಿದೆ.

ಕೆಲವು ದಿನಗಳ ಹಿಂದೆ ದತ್ತಪೀಠಕ್ಕೆ ಹಿಂದು ಅರ್ಚಕರನ್ನು ನೇಮಕ ಮಾಡಬೇಕೆಂಬ ಕರ್ನಾಟಕದ ಉಚ್ಚ ನ್ಯಾಯಾಲಯ ನ್ಯಾಯಯುತವಾದ ತೀರ್ಪನ್ನು ಅನ್ಯಕೋಮಿನ ಕೆಲವೊಂದು ವ್ಯಕ್ತಿಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಹಾಗಾಗಿ ಇಂತಹ ಕೃತ್ಯಗಳನ್ನು ರಾಜ್ಯದಲ್ಲೆಡೆ ಮಾಡಿ ಅಶಾಂತಿ ಸೃಷ್ಟಿ ಮಾಡಲುಸಂಚು ರೂಪಿಸುತ್ತಿದ್ದಾರೆ ಅಂಥವರ ವಿರುದ್ಧ ಸರ್ಕಾರವು ಕಠಿಣ ಕಾನೂನು ಕ್ರಮ ಜರಗಿಸಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಈ ಮೂಲಕ ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳಿಗೆ ಮನವಿ ಮಾಡಿದೆ.

ಹಾಗೂ ಮುಂಬರುವ ಡಿಸೆಂಬರ್ 19 ರಂದು ಶ್ರೀ ದತ್ತಾತ್ರೇಯ ಜಯಂತಿ ಪ್ರಯುಕ್ತ ಭಜರಂಗದಳದ ನೇತೃತ್ವದಲ್ಲಿ ಇಡೀ ರಾಜ್ಯವನ್ನು ಒಳಗೊಂಡಂತೆ ಶಿವಮೊಗ್ಗ ಜಿಲ್ಲೆ ಮತ್ತು ತಾಲೂಕುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದತ್ತಪೀಠಕ್ಕೆ ಭಕ್ತಾದಿಗಳು ಹೊರಡಲಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ನಿಗಾ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ದುರ್ಗಿ ಪ್ರಖಂಡ (ವಿ.ಹಿಂ.ಪ ಬಜರಂಗದಳ ಅಧ್ಯಕ್ಷರು) ಪ್ರಶಾಂತ್, ವಿ.ಹಿ.ಪನ ಅಧ್ಯಕ್ಷ ಸತೀಶ್  ಮುಂಚೆ ಮನೆ, ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ನಗರ ಅಧ್ಯಕ್ಷ ಸುರೇಶ ಬಾಬು, ಭಜರಂಗದಳ ಕಾರ್ಯಕರ್ತ ಭರತ್ ಮುಂತಾದವರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಬಜರಂಗದಳಮಲೆನಾಡು_ಸುದ್ಧಿವಿಶ್ವಹಿಂದೂ ಪರಿಷತ್‌ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬಿಜೆಪಿಯಿಂದ ವೀರಶೈವ ಲಿಂಗಾಯಿತರ ಕಡೆಗಣನೆ: ಈರೇಶಗೌಡ ಆರೋಪ

Next Post

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆಗೆ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆಗೆ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!