ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು, ಟಿಟಿಡಿ ವತಿಯಿಂದ ಸನ್ಮಾನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಮುನಿರತ್ನ, ಶಾಸಕ ಎಸ್. ಆರ್. ವಿಶ್ವನಾಥ್. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು.

ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿರುಮಲದಲ್ಲಿ ನಿರ್ಮಿಸಲಾ ಗುತ್ತಿರುವ ಕರ್ನಾಟಕ ಭವನ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















