No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ನಂತರವೂ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕದ ಮುನ್ನಡೆ: ಸಿಎಂ ಬಸವರಾಜ ಬೊಮ್ಮಾಯಿ

kalpa News by kalpa News
November 16, 2021
in ಬೆಂಗಳೂರು ನಗರ
0
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದೇಶದ ಆರ್ಥಿಕತೆಗೆ ರಾಜ್ಯವು ಮಹತ್ತರ ಕೊಡುಗೆ ನೀಡುತ್ತಿದ್ದು, ಕೋವಿಡ್ ನಂತರವೂ ಮುಂಚೂಣಿಯನ್ನು ಕಾಯ್ದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿ, ವಿವಿಧ ಅಂಶಗಳ ಕುರಿತು ರಾಜ್ಯದ ನಿಲುವನ್ನು ಮಂಡಿಸಿದರು.

ರಾಜ್ಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ನುಡಿಯ ಮುಖ್ಯಾಂಶಗಳು:

  • ಕೋವಿಡ್ 19 ರ ನಂತರ ಹೂಡಿಕೆಗೆ ಉತ್ತೇಜನ ನೀಡುವ ಹಾಗೂ ಆರ್ಥಿಕತೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯಗಳನ್ನು ಪಡೆದಿದ್ದಾರೆ.
  • ಕೋವಿಡ್ 19ರ ನಂತರ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಸಹಯೋಗದ ಕುರಿತು ಪ್ರಸ್ತಾಪಿಸಲಾಯಿತು.
  • ಕೋವಿಡ್ 19ರ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿರಮಿಸದೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೂಡಿಕೆ ಆಕರ್ಷಣೆಗೆ ಸಂಬಂಧಿಸಿದಂತೆ ನಿರಂತರವಾಗಿ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಕಳೆದ ವರ್ಷ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದು ಬಂದಿದೆ ಎಂಬುದನ್ನು ಅವರ ಗಮನಕ್ಕೆ ತರಲಾಯಿತು.
  • ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ಕೈಗೊಳ್ಳಲಾದ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಅಫಿಡವಿಟ್ ಆಧಾರಿತ ಅನುಮೋದನೆಯ ಪ್ರಕ್ರಿಯೆ ಮೊದಲಾದ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.

  • ದೇಶದ ಆರ್ಥಿಕತೆಗೆ ರಾಜ್ಯ ಮಹತ್ತರ ಕೊಡುಗೆ ನೀಡುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ವಲಯ ಹಾಗೂ ಪರಿಣತ ಮಾನವ ಸಂಪನ್ಮೂಲಗಳೂ ಸಹ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಹರಿದು ಬರಲು ಪ್ರಮುಖ ಕಾರಣಗಳಾಗಿವೆ.
  • ಇದನ್ನು ಇನ್ನಷ್ಟು ಹೆಚ್ಚಿಸಲು 2022ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ.
  • ರಾಜ್ಯದಲ್ಲಿ ಬೀದರ್ ಮತ್ತು ಕಲಬುರಗಿ ವಿಮಾನ ನಿಲ್ದಾಣಗಳು ಕಾರ್ಯಾರಂಭ ಮಾಡಿದ್ದು, ಶಿವಮೊಗ್ಗ, ರಾಯಚೂರು, ವಿಜಯಪುರ, ಕಾರವಾರ ವಿಮಾನ ನಿಲ್ದಾಣಗಳು 2022ರಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.
  • 9 ರೈಲ್ವೆ ಯೋಜನೆಗಳು ಹಾಗೂ ಸಾಗರಮಾಲಾ ಯೋಜನೆಯಡಿ 4 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರ ಗಮನಕ್ಕೆ ತರಲಾಯಿತು.


ಭಾರತ ಸರ್ಕಾರದಿಂದ ಈ ಕೆಳಕಂಡ ವಿಷಯಗಳ ಕುರಿತು ಸಹಕಾರ ಕೋರಲಾಯಿತು:

  • ಹೂಡಿಕೆಗೆ ಆಸಕ್ತಿ ತೋರುವ ಕಂಪೆನಿಗಳ ಕುರಿತ ಮಾಹಿತಿಯ ಪಾರದರ್ಶಕ ಹಂಚಿಕೆ.
  • ವಿವಿಧ ಯೋಜನೆಗಳಿಗೆ ಪರಿಸರ ಮತ್ತು ಅರಣ್ಯ ಸಚಿವಾಲಯಗಳ ಅನುಮೋದನೆ ನೀಡುವ ಕುರಿತು ಒಂದು ಸ್ಪಷ್ಟ ನೀತಿಯ ಅಗತ್ಯವಿದೆ.
  • ವಿಶೇಷ ಉತ್ಪನ್ನಗಳಿಗೆ ವಿಶೇಷ ಪ್ರೋತ್ಸಾಹಕಗಳನ್ನು ನೀಡುವ ಅಗತ್ಯವಿದೆ.
  • ವಿವಿಧ ವಿಶೇಷ ವಿತ್ತ ವಲಯಗಳನ್ನು ಟೌನ್ ಷಿಪ್ ಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳ ಕಾಯ್ದೆಗಳಿಗೆ ತಿದ್ದುಪಡಿ ಅಗತ್ಯವಿದೆ.

  • ಹೊಸ ಉದ್ಯಮ ವಲಯಗಳಾದ ವಿದ್ಯುತ್ ವಾಹನಗಳು, ಮೆಡ್-ಟೆಕ್, ಎಲ್ ಓ ಟಿ ಮೊದಲಾದ ವಲಯಗಳಿಗೆ ಹಣಕಾಸು ನೆರವು ಒದಗಿಸಲು ಬ್ಯಾಂಕುಗಳಿಗೆ ನಿರ್ದೇಶನ ನೀಡಬೇಕಾಗಿದೆ.
  • ನ್ಯಾಯಾಲಯದ ಹೊರಗೆ ವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ವಿವಾದ ಪರಿಹಾರ ವ್ಯವಸ್ಥೆಯನ್ನು ರೂಪಿಸಬೇಕಾಗಿದೆ.
  • ಕರಾವಳಿ ನಿಯಂತ್ರಣ ವಲಯದ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡುವ ಮೂಲಕ ಕರಾವಳಿ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಲು ಮನವಿ ಮಾಡಲಾಗಿದೆ.
  • ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೂಡಿಕೆ ಆಕರ್ಷಿಸಲು ಹೆಚ್ಚುವರಿ ಪ್ರೋತ್ಸಾಹಕಗಳ ಅಗತ್ಯವಿದೆ.
  • ಜಿಲ್ಲಾ ಗಣಿಗಾರಿಕೆ ನಿಧಿಯ ಒಂದು ಭಾಗವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ಅವಕಾಶ ಕಲ್ಪಿಸಬೇಕು. ಇದರಿಂದ ಅದಿರು ಸಾಗಾಣಿಕೆಯಿಂದ ಇತರ ಜಿಲ್ಲೆಗಳ ಮೂಲಸೌಕರ್ಯಕ್ಕೆ ಆಗಿರುವ ನಷ್ಟವನ್ನು ಸರಿದೂಗಿಸಲು ಸಾಧ್ಯವಾಗುವುದು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಕೋವಿಡ್ಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿ
Share231Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಗ ತಪ್ಪಿದವರ, ವಿವೇಚನೆಯ ತಾಳ ಕಳೆದುಕೊಂಡವರ ತೂಕ ಕಡಿಮೆಯಾಯಿತು: ಸುರೇಶ್ ಕುಮಾರ್ ವ್ಯಂಗ್ಯ

Next Post

ಗಮನಿಸಿ! ನ.17 ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.17 ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL