No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ನಾಲ್ಕು ಕಡೆ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭ: ಸಚಿವ ನಿರಾಣಿ

kalpa News by kalpa News
November 18, 2021
in ಬೆಂಗಳೂರು ನಗರ
0
ರಾಜ್ಯದ ನಾಲ್ಕು ಕಡೆ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭ: ಸಚಿವ ನಿರಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಹಿಳೆಯರನ್ನು ಉದ್ಯಮದತ್ತ ಇನ್ನಷ್ಟು ‌ಆಕರ್ಷಿಸಲು‌ ಮೈಸೂರು, ಧಾರವಾಡ, ಹಾರೋಹಳ್ಳಿ ಮತ್ತು ಕಲಬುರಗಿ ಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ‌ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.

ಗುರುವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ಉದ್ಯಮ ಶೀಲತಾ ಪ್ರಯುಕ್ತ ಉಬುಂಟು ಸಂಸ್ಥೆ ಹಮ್ಮಿಕೊಂಡಿದ್ದ ‘ಟುಗೆದರ್ ವಿ ಗ್ರೋ ‘ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಬಂಟು, (UNUNTU-consortium of women entrepreneur’s associations) ಇದೊಂದು ಮಹಿಳಾ ವಾಣಿಜ್ಯೋದಮ ಒಕ್ಕೂಟಗಳ ಸಂಘಟನೆಯಾಗಿದೆ.ಇದರಡಿ ಸುಮಾರು 30 ಮಹಿಳಾ ಉದ್ಯಮಿಗಳ ಸಂಘಟನೆಗಳು ಹಾಗೂ 1500 ಸದಸ್ಯರ ಒಂದೇ ವೇದಿಕೆಯಡಿ ಕೆಲಸ ಮಾಡುತ್ತಾರೆ. ದೇಶದಲ್ಲೇ ಮೊದಲ ಬಾರಿಗೆ ‌ಮಹಿಳಾ ಉದ್ಯಮಿಗಳಿಗಾಗಿಯೇ ನಿರ್ದಿಷ್ಟ ಕೈಗಾರಿಕಾ ಪಾರ್ಕ್ ಸ್ಥಾಪಿಸುತ್ತಿರುವ ಮೊದಲ ರಾಜ್ಯ ನಮ್ಮ ಕರ್ನಾಟಕ. ಇದರ ಸದುಪಯೋಗವನ್ನು ಪಡೆದುಕೊಂಡರೆ ಇದರ ಉದ್ದೇಶ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಮಹಿಳೆಯರು ಸ್ವಯಂ ಉದ್ಯಮಿಗಳಾಗಿ ಇನ್ನೊಬ್ಬರಿಗೆ, ಉದ್ಯೋಗ ನೀಡುವ ಹಂತಕ್ಕೆ ಬೆಳೆಯುವ ಮೂಲಕ ರಾಜ್ಯದ ಕೈಗಾರಿಕಾ ಪ್ರಗತಿಯಲ್ಲಿ ಕೈ ಜೋಡಿಸಬೇಕು ಎಂದು ಇದೇ ವೇಳೆ ಮಹಿಳಾ ಉದ್ಯಮಿಗಳಿಗೆ ಕರೆ ನೀಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. ನೀವು ಉದ್ಯೋಗ ಪಡೆದರಷ್ಟೇ ಸಾಲದು. ಉದ್ಯಮಿಯಾಗುವುದರ ಜೊತೆಗೆ ನೂರಾರು ಜನರಿಗೆ ಕೆಲಸ ಕೊಡುವ ಮಟ್ಟಕ್ಕೆ ಬೆಳೆದಾಗ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಇನ್ಫೋಸಿಸ್ ನ ಸುಧಾ ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ಷಾ, ಸೇರಿದಂತೆ ಅನೇಕ ಯಶಸ್ವಿ ಮಹಿಳಾ ಉದ್ಯಮಿಗಳು ನಮಗೆಲ್ಲರಿಗೂ ಆದರ್ಶಪ್ರಾಯವಾಗಿದ್ದಾರೆ. ಅವರ ಜೀವನದ ಯಶೋಗಾಧೆ ಇಂದಿನ ಯುವ ಮಹಿಳಾ ಉದ್ಯಮಿಗಳಿಗೆ ಪ್ರೇರಣೆಯಾಗಬೇಕು ಎಂದು ಆಶಿಸಿದರು.
ಮಹಿಳೆಯರನ್ನು ಉದ್ಯಮದತ್ತ ಆಕರ್ಷಿಸಲು ನಮ್ಮ ಸರ್ಕಾರ ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಉದ್ಯಮ ಶೀಲತೆಯ ಅವಕಾಶಗಳನ್ನು ‌ ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಉದ್ಯೋಗದಾತರಾಗಿ ಎಂದು ಸಲಹೆ ಮಾಡಿದರು.

ಸ್ವಂತ ಉದ್ಯಮ ಸ್ಥಾಪಿಸಿ, ಉದ್ಯೋಗದಾತರಾಗುವುದರ ಜೊತೆಗೆ ಇತರರೂ ನಿಮ್ಮಂತೆ ಉದ್ಯಮಿಗಳಾಗಬೇಕು ಎಂಬುದು ನನ್ನ
ಅಭಿಲಾಷೆಯಾಗಿದೆ. ಈ ನಿಟ್ಟಿನಲ್ಲಿನಮ್ಮಇಲಾಖೆ ‘ ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಹಮ್ಮಿಕೊಂಡಿದ್ದೇವು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಅತ್ಯಂತಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಬೇರೆಬೇರೆ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮನಡೆಯಲಿದೆ ಎಂದು ಮಾಹಿತಿ ನೀಡಿದರು.

ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿರುವ “ಉಬುಂಟು” ದಂತಹ ಸಂಸ್ಥೆಗಳು ಈಗ ಬೆಂಬಲ ನೀಡುವ ವ್ಯವಸ್ಥೆಯಾಗಿ ಮಾರ್ಪಟ್ಟಿವೆ. ನಿಮ್ಮಇಂಥ ಪ್ರಯತ್ನಗಳಲ್ಲಿ ಸರ್ಕಾರ ನಿಮ್ಮ ಜತೆ ಇರುತ್ತದೆ ಎಂದು ಅಭಯ ನೀಡಿದರು.

ದೇಶದಲ್ಲಿಂದು ಮಹಿಳೆಯರೇ ನಡೆಸುವಂತಹ‌ ಉದ್ಯಮಗಳ ಸಂಖ್ಯೆ13.5 ರಿಂದ 15.7 ದಶಲಕ್ಷವಿದ್ದು,ಒಟ್ಟು ಉದ್ಯಮಗಳಲ್ಲಿ ಇದರ ಪಾಲುಶೇ.20ರಷ್ಟಿದೆ ಎಂಬುದು ನಮ್ಮೆಲ್ಲರಿಗೂಹೆಮ್ಮೆಯ ವಿಷಯವಾಗಿದೆ. ಉದ್ಯಮಶೀಲತೆಯ ಗುಣಮಟ್ಟ ಮತ್ತು ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಹಿಳಾ ಸ್ವಾಮ್ಯದ ಉದ್ಯಮಗಳನ್ನು 30 ದಶಲಕ್ಷಕ್ಕೆ ಹೆಚ್ಚಿಸಬಹುದು.ಮಹಿಳೆಯರು ಮನಸ್ಸು ಮಾಡಿದರೆ ಈ ಗುರಿ ತಲುಪುವುದು ಕಷ್ಟವೇನಲ್ಲ ಎಂದು ಕಿವಿಮಾತು ಹೇಳಿದರು.

1948ರ ಫ್ಯಾಕ್ಟರಿ ತಿದ್ದುಪಡಿ ಕಾಯಿದೆಯಡಿ ಕಾರ್ಖಾನೆಗಳಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 6ರವರೆಗೆ ಕೆಲಸ ಮಾಡಲು ಸರ್ಕಾರ ಮಹಿಳೆಯರಿಗೆ ಅನುಮತಿ ನೀಡಿದೆ. ನೂತನ ಕೈಗಾರಿಕಾ ನೀತಿಯಡಿ ಎಸ್ಸಿ/ಎಸ್ಟಿ, ಮಹಿಳೆಯರು ಸೇರಿದಂತೆ ವಿಶೇಷ ವರ್ಗದ ಉದ್ಯಮಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ವನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ನೇತೃತ್ವದ ಉಬುಂಟುಮಹಿಳೆಯರಲ್ಲಿ ಉದ್ಯಮ ಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿ ಅವರು ಯಶಸ್ಸನ್ನು ಸಾಧಿಸಲು ನೆರವಾಗಿದೆ. ಇಂಥ ಸಂಘಟನೆಯ ಸಾರಥ್ಯ ವಹಿಸಿರುವ ಅವರ ಪರಿಶ್ರಮಕ್ಕೆ ಮೆಚ್ಚುಗೆ ‌ಸೂಚಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Murugesh NiraniNews in KannadaNews KannadaState Newsಬೆಂಗಳೂರುಸಚಿವ ಮುರುಗೇಶ್ ನಿರಾಣಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿ ಅರಿತು ನಡೆದುಕೊಳ್ಳುವ ಅವಶ್ಯಕತೆಯಿದೆ: ನಾರಾಯಣಸ್ವಾಮಿ ಅಭಿಪ್ರಾಯ

Next Post

ಸಹಕಾರ ಸಂಘದ ಅಭಿವೃದ್ಧಿಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ: ಮಲ್ಲಿಕಾರ್ಜುನ ಗುತ್ತೇರ್

kalpa News

kalpa News

Next Post
ಸಹಕಾರ ಸಂಘದ ಅಭಿವೃದ್ಧಿಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ: ಮಲ್ಲಿಕಾರ್ಜುನ ಗುತ್ತೇರ್

ಸಹಕಾರ ಸಂಘದ ಅಭಿವೃದ್ಧಿಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ: ಮಲ್ಲಿಕಾರ್ಜುನ ಗುತ್ತೇರ್

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL