ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರಿ ಪ್ರೌಢಶಾಲೆ ಹುಂಚದಕಟ್ಟೆ ಶಾಲೆಯ ಹೆಮ್ಮೆಯ 10ನೆಯ ತರಗತಿಯ ಕು. ಕಾವ್ಯ. ಕೆ.ಎನ್. ಎಂಬ ವಿದ್ಯಾರ್ಥಿನಿ NATIONAL YOGASANA SPORTS FEDERATION ವತಿಯಿಂದ ಓಡಿಶಾದ ಭುವನೇಶ್ವರದಲ್ಲಿ ನ.11ರಿಂದ 13ರವರೆಗೆ ನಡೆದ (ARTISTIC GROUP( JUNIOR GIRLS ) ವಿಭಾಗದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಐದನೆಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಸರ್ಕಾರಿ ಪ್ರೌಢಶಾಲೆ ಹುಂಚದಕಟ್ಟೆ, ತೀರ್ಥಹಳ್ಳಿ ತಾ ಪರವಾಗಿ ಅಭಿನಂದನೆ ಸಲ್ಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post