No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಳೆ ಹಾನಿ ಪರಿಹಾರ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಗಡುವು : ಸಚಿವ ಅಶೋಕ್

kalpa News by kalpa News
November 30, 2021
in ಬೆಂಗಳೂರು ನಗರ
0

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಬಿದ್ದ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈಗಾಗಲೇ ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಕೊಡುವ ಕೆಲಸ ಮಾಡಲಾಗಿದ್ದು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪರಿಹಾರ ವಿತರಣೆ ಮಾಡಲು ಗಡುವು ನೀಡಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

ವಿಧಾನಸೌಧದ ಹೊರಗಡೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರೈತರ ಬೆಳೆ ಹಾನಿ ಗುರುತು ಮಾಡಬೇಕು. ಹಿಂದೆ ನೀಡಿದ ಪರಿಹಾರ ತಿಂಗಳು, ಮೂರು ತಿಂಗಳು ಅಂತ ಕೊಡಲಾಗ್ತತ್ತಿತ್ತು. ಈಗ ಬೆಳೆ ಹಾನಿ ವರದಿ ಬಂದ ಕೂಡಲೇ ಪರಿಹಾರ ಕೊಡಲು ಸೂಚನೆ ನೀಡಿದ್ದೇನೆ ಎಂದರು.

ಈವರೆಗೂ 3ಲಕ್ಷ ರೈತರಿಗೆ 276.57 ಕೋಟಿ ಪರಿಹಾರ ನೇರವಾಗಿ ಪಾವತಿ ಮಾಡಲಾಗಿದೆ. ಇಂದು ಅನುಮೋದನೆ ನೀಡಲಾಗ್ತುದೆ. 1.61 ಲಕ್ಷ ರೈತರಿಗೆ ಸಬ್ಸಿಡಿ ಸೇರಿಸಿ ಇಂದು ರೈತರ ಖಾತೆಗೆ ಬಿಡುUಡೆ ಮಾಡಲಾಗುತ್ತಿದ್ದು, 4.61 ಲಕ್ಷ ರೈತರಿಗೆ 318.87 ಕೋಟಿ ಹಣವನ್ನು ರೈತರ ಖಾತೆಗೆ ಬಿಡುಗಡೆ ಮಾಡಿದಂತಾಗಲಿದೆ ಎಂದು ತಿಳಿಸಿದರು.

ಇದೇ ಮೊದಲಬಾರಿಗೆ ವರದಿ ಬಂದ ಬಳಿಕ ಹಣ ಸಂದಾಯ ಮಾಡಲಾಗಿದೆ. ಕೇಂದ್ರಕ್ಕೂ ಕೂಡ ವರದಿ ನೀಡಲಾಗುವುದು. ಎನ್‌ಡಿಆರ್‌ಎಫ್ ರೂಲ್ಸ್ ಅಡಿಯಲ್ಲಿ ಕೆಂದ್ರಕ್ಕೆ ಮತ್ತೆ ವರದಿ ಕೊಡಲಾಗುವುದು. ಒಟ್ಟಾರೆ ನಷ್ಟ, ರೋಡ್, ಎಲೆಕ್ಟ್ರಿಕ್ ಪೋಲ್ ಸೇರಿದಂತೆ ಹಲವು ಹಾನಿ ಬಗ್ಗೆ ಅಂದಾಜು ಮಾಡಲಾಗುತ್ತಿದೆ. ಪಿಡಿ ಅಕೌಂಟ್ ಮೂಲಕ ಹಣ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಯಾವುದೇ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಚುಕ್ಕಾಣಿ ಜನರ ತೀರ್ಮಾನ:
ಮುರುಗೇಶ್ ನಿರಾಣಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಆರ್. ಅಶೋಕ್, ಈಶ್ವರಪ್ಪ ತಮಾಷೆಯಾಗಿ ಹೇಳಿದ್ದಾರೆ. ರಾಜ್ಯದ ಚುಕ್ಕಾಣಿ ಯಾರು ಹಿಡಿಬೇಕು ಅಂತ ಜನ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

ಈಗ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಪದವಿ ಒಲಿದು ಬಂದಿದೆ. ಬಿಸಿಲಿನ ಕುದುರೆ ಮೇಲೆ ಹೋಗಬಾರದು. ಯಾರೂ ತಿರುಕನ ಕನಸು ಕಾಣೋದು ಬೇಡ. ನಮ್ಮ ಕೇಂದ್ರದ ನಾಯಕ ಮೋದಿ, ಅಮಿತ್ ಶಾ ಅವರು ತೀರ್ಮಾನದಂತೆ ಸಿಎಂ ಆಗಿ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಇದನ್ನು ನಮ್ಮ ವರಿಷ್ಠರೇ ಸ್ಪಷ್ಟವಾಗಿ ಹೇಳಿದ್ದಾರೆ. ಜನ ಸಂಕಷ್ಟ ಸಂದರ್ಭದಲ್ಲಿ ಜನರ ಧ್ವನಿಯಾಗಿ ಸ್ಪಂದನೆ ಮಾಡಬೇಕು. ಬೊಮ್ಮಾಯಿಗೆ ಕಾಮನ್ ಸಿಎಂ ಅಂತ ಹೆಸರಿದೆ. ಈಗ ಬಂದಿರೋ ಎಲ್ಲಾ ಸಂಕಷ್ಟಗಳನ್ನ ಒಳ್ಳೆಯ ರೀತಿ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು.

ರಾಜ್ಯದ ಗಡಿಗಳಲ್ಲಿ ಕಠಿಣ ಕ್ರಮ:
ಕೋವಿಡ್ ವಿಚಾರವಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಗಡಿಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಎಂದು ಹೇಳಿದರು.

ಸೌತ್ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಹೊಸ ವೈರಸ್ ಕಾಣಿಸಿಕೊಂಡಿದ್ದು, ವಿದೇಶದಿಂದ ಬರುವವರ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಸ್ವತಃ ಜಿಲ್ಲಾಧಿಕಾರಿಗಳು ಗಡಿಯಲ್ಲಿ ಕಾಯುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವ ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಲಾಕ್ ಡೌನ್ ಮಾಡುವ ಪ್ರಸಂಗ ಬಂದಿಲ್ಲ ಎಂದರು.

ಕರೋನಾ ಉಲ್ಬಣಿಸಿದರೆ ಕಂದಾಯ ಇಲಾಖೆ ಡಿಸಾಸ್ಟರ್ ಮ್ಯಾನೇಜ್ಮೆಂಟ್‌ನಿಂದ ಹಣ ಬಿಡುಗಡೆ ಮಾಡಲಾಗುವುದು ಹಾಗೂ ಹಿಂದೆ ಆದಂತ ಎಲ್ಲಾ ಕ್ರಮ ಕೈಗೊಳ್ಳಲಿದ್ದೇವೆ. ಮಾಸ್ಕ್ ಬಳಸೋದು ಕಡ್ಡಾಯವಾಗಿ ಮುಂದುವರೆಯಲಿದೆ. ರಾಜಕೀಯ ಸಮಾರಂಭ, ಮದುವೆ ಎಲ್ಲದಕ್ಕೂ ಕೋವಿಡ್ ನಿಯಮ ಅನ್ವಯವಾಗಲಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahBangaloreCM BommaiKannada NewsKannada News LiveKannada News OnlineKannada News WebsiteKannada WebsiteLatest News KannadaMinister AshokMinister EshwarappaNews in KannadaNews KannadaPM Narendra ModiState Newsಅಮಿತ್ ಶಾಈಶ್ವರಪ್ಪಪ್ರಧಾನಿ ನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಬೊಮ್ಮಾಯಿಸಚಿವ ಅಶೋಕ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಯುಭಾರ ಕುಸಿತ: ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಡಿ.3ರವರೆಗೆ ಮಳೆ ಸಾಧ್ಯತೆ…

Next Post

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

kalpa News

kalpa News

Next Post
ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!