No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 30, 2021
in ರಾಷ್ಟ್ರೀಯ
0
ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ. ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮೊದಲಿನಿಂದಲೂ ಪ್ರಧಾನಿ ನನ್ನ ಜೊತೆ ಆತ್ಮೀಯವಾಗೆ ನಡೆದುಕೊಂಡಿದ್ದಾರೆ. ಹಾಸನಕ್ಕೆ ಐಐಟಿ ಬೇಕು ಅಂತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದೆ ಆದರೆ ಕೇಂದ್ರ ಶಿಕ್ಷಣ ಸಚಿವರು ಆಗುವುದಿಲ್ಲ ಎಂದಿದ್ದರು. ಹಾಗಾಗಿ ಇವತ್ತು ಖುದ್ದು ಪ್ರಧಾನಿಗಳನ್ನು ಭೇಟಿಯಾಗಿ ವಿವರಿಸಿ ಮತ್ತೊಮ್ಮೆ ಮನವಿ ಮಾಡಿದೆ ಎಂದರು.

ಸಚಿವೆ ಸ್ಮೃತಿ ಇರಾನಿ ಅವರ ಕಾಲದಿಂದಲೂ ಪತ್ರ ವ್ಯವಹಾರ ನಡೆಯುತ್ತಿದೆ. ಈ ಹಿಂದೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದೆ. ಆದರೆ ಐಐಟಿ ಸ್ಥಾಪನೆ ಸಾಧ್ಯವಿಲ್ಲ ಎಂದು ಮರು ಪತ್ರ ಬರೆದಿದ್ದರು. ಈ ಹಿನ್ನಲೆ ನೇರವಾಗಿ ಪ್ರಧಾನಿಗಳನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ. ಐಐಟಿ ಯೋಜನೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರ ಕರ್ನಾಟಕದಲ್ಲಿದ್ದಾಗ ಮಾಡಿದ ಯೋಜನೆ. ಇದು ಮತ್ತೆ ಪ್ರಧಾನಿ ಮೋದಿಯವರ ಬಳಿ ಚರ್ಚೆ ಮಾಡಿದ್ದೇನೆ. ಮೋದಿ ಅವರು ಪ್ರಹ್ಲಾದ್ ಜೋಷಿಯವರ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಆರೋಗ್ಯದ ಬಗ್ಗೆ ಹಾಗೂ ಮಂಡಿ ನೋವಿನ ಬಗ್ಗೆ ಪ್ರಧಾನಿ ಮೋದಿ ವಿಚಾರಿಸಿದರು. ತುಮಕೂರು ಮತ್ತು ಮಂಡ್ಯದಲ್ಲಿ ಪರಿಷತ್ ಚುನಾವಣೆಗೆ ಹೋಗಿ ನಾನು ಪ್ರಚಾರ ಮಾಡುತ್ತೇನೆ. ಕುಮಾರಸ್ವಾಮಿ ಆರು ಕ್ಷೇತ್ರದಲ್ಲಿ ಹೋಗಿ ಪ್ರಚಾರ ಮಾಡುತ್ತಾರೆ. ಎಲ್ಲಾ ಕಡೆ ಅಭ್ಯರ್ಥಿ ಹಾಕಲು ನಮ್ಮ ಹತ್ತಿರ ಹಣವಿಲ್ಲ. ಹಾಗಾಗಿ ಎಲ್ಲಾ ಕಡೆ ಅಭ್ಯರ್ಥಿಗಳನ್ನ ಹಾಕಿಲ. ಪರಿಷತ್ ಚುನಾವಣೆ ವಿಚಾರ ರಾಜ್ಯದಲ್ಲಿ ಕುಮಾರಸ್ವಾಮಿ, ಯಡಿಯೂರಪ್ಪ ತೀರ್ಮಾನ ಮಾಡ್ತಾರೆ ಗೊಂದಲವಾಗದಂತೆ ನಿರ್ಧಾರ ಮಾಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.

ಬಿಜೆಪಿಯವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೊಣ. ಮುಂದಿನ ಚುನಾವಣೆಗೆ ಇದೆ ಮೈತ್ರಿ ಮುಂದುವರೆಯುವ ಚರ್ಚೆ ನಡೆದಿಲ. ಖರ್ಗೆಯವರಿಗೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಮನಸ್ಸು ಇದೆ. ಆದರೆ ಬೇರೆ ನಾಯಕರಿಗೆ ಮನಸ್ಸಿಲ್ಲ. ಖರ್ಗೆಯವರ ಮಾತು ಎಷ್ಟು ನಡೆಯುತ್ತೆ, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಏನಿದೆಯೋ ಗೊತ್ತಿಲ್ಲ. ನಾವು ಮೇಲೆ ಬಿದ್ದು ಮೈತ್ರಿ ಮಾಡಿಕೊಳ್ಳಿ ಎಂದು ಹೇಳಲು ಆಗಲ್ಲ ಎಂದರು.

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ. ೩, ೪ರಂದು ತುಮಕೂರಿನಲ್ಲಿ, ೫, ೬ರಂದು ಮಂಡ್ಯದಲ್ಲಿ ಪ್ರಚಾರ ಮಾಡುತ್ತೇನೆ. ಬಿಬಿಎಂಪಿ ಚುನಾವಣೆಯಲ್ಲಿ ನಾವು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೇವು. ಅವರು ಮೇಯರ್ ಆಗಿದ್ದರು, ನಾವು ಉಪಮೇಯರ್ ಆಗಿದ್ದೆವು ಅದೆಲ್ಲ ಮರೆತಿರಬಹುದು ಎಂದು ಕಾಂಗ್ರೆಸ್‌ಗೆ ಕುಟುಕಿದರು.

ನನ್ನ ಜೀವನಾಧಾರಿತ ಪುಸ್ತಕ ಬಿಡುಗಡೆ ವಿಚಾರ ಈಗಾಗಲೇ ಆನ್ ಲೈನ್ ಸಂಸ್ಥೆಗಳಾದ ಅಮೇಜಾನ್ ಮತ್ತು ಫ್ಲಿಪ್ ಕಾರ್ಡ್‌ಗೆ ೬ ಸಾವಿರ ಪುಸ್ತಕ ನೀಡಿದ್ದಾರೆ. ಪಬ್ಲಿಷರ್ ಪುಸ್ತಕ ಬಿಡುಗಡೆಗಾಗಿ ವ್ಯಕ್ತಿಯನ್ನ ಫೈನಲ್ ಮಾಡುತ್ತಿದ್ದಾರೆ. ಇನ್ನು ಯಾವತ್ತು ಪುಸ್ತಕ ಅಧಿಕೃತವಾಗಿ ಬಿಡುಗಡೆ ಅಂತ ದಿನಾಂಕ ನಿಗಧಿಯಾಗಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Former Prime Minister DevegowdaKannada NewsKannada News LiveKannada News OnlineKannada News WebsiteKannada WebsiteLatest News KannadaMLC ElectionNational NewsNewDelhiNews in KannadaNews KannadaPrime Minister Narendra Modiನವದೆಹಲಿಪರಿಷತ್ ಚುನಾವಣೆಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ದೇವೇಗೌಡ
Share197Tweet123Send
Previous Post

ವಿದೇಶಗಳಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಸುಧಾಕರ್

Next Post

ಅಕ್ರಮ ಗೋ ಸಾಗಾಟ: ತಡೆಯಲು ಯತ್ನಿಸಿದ ಯುವಕರ ಮೇಲೆ ಹಲ್ಲೆ ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಅಕ್ರಮ ಗೋ ಸಾಗಾಟ: ತಡೆಯಲು ಯತ್ನಿಸಿದ ಯುವಕರ ಮೇಲೆ ಹಲ್ಲೆ ಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL