No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಲ್ಡಿಂಗ್ ನಿರ್ಮಾಣದ ತ್ಯಾಜ್ಯದಿಂದಾಗುತ್ತಿರುವ ಮಾಲಿನ್ಯ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಬಳಸಿ

ಬಿಲ್ಡರ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಬಿಲ್ಡರ್ಸ್ ಡೇ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2021
in ಬೆಂಗಳೂರು ನಗರ
0
ಬಿಲ್ಡಿಂಗ್ ನಿರ್ಮಾಣದ ತ್ಯಾಜ್ಯದಿಂದಾಗುತ್ತಿರುವ ಮಾಲಿನ್ಯ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಬಳಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಗರದ ಮಾಲಿನ್ಯಕ್ಕೆ ಕಟ್ಟಡ ನಿರ್ಮಾಣದ ತ್ಯಾಜ್ಯ ಪ್ರಮುಖ ಕಾರಣವಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ. ಸಿ ಎನ್‌ ಅಶ್ವಥ್‌ನಾರಾಯಣ ಬಿಲ್ಡರ್ಸ್‌ಗಳಿಗೆ ಕರೆ ನೀಡಿದರು.

ನಗರದ ಖಾಸಗಿ ಹೋಟೇಲ್‌ ನಲ್ಲಿ ಬಿಲ್ಡರ್ಸ್‌ ಅಸೋಷಿಯೇಷನ್‌ – ಬೆಂಗಳೂರು ಕೇಂದ್ರ ಆಯೋಜಿಸಿದ್ದ ಬಿಲ್ಡರ್ಸ್‌ ಡೇ ನಲ್ಲಿ ಭಾಗವಹಿಸಿದ ಅವರು, ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮೆಮೋರಿಯಲ್ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದರು. ನಗರಗಳ ಬೆಳವಣಿಗೆಯಲ್ಲಿ ಬಿಲ್ಡರ್ಸ್ ಗಳ ಕೊಡುಗೆ ಅಪಾರ. ಸುಂದರ, ಆಧುನಿಕ ಹಾಗೂ ಕಡಿಮೆ ಸಮಸ್ಯೆಗಳನ್ನು ಹೊಂದವ ನಗರಗಳ ನಿರ್ಮಾಣಕ್ಕೆ ನಮ್ಮಲ್ಲಿ ಸರಿಯಾದ ಸ್ಪಷ್ಟತೆ ಇಲ್ಲ. ಸಿಟಿ ಡೆವಲಪ್ಮೆಂಟ್ ಪ್ಲಾನ್ ನಲ್ಲಿ ಇರುವ ದೊಡ್ಡ ಕೊರತೆ ಇದು. ಮುಂಬರುವ ಬೆಂಗಳೂರು ಸಿಡಿಪಿ ಯಲ್ಲಿ ಈ ಬಗ್ಗೆ ನಾವೆಲ್ಲರೂ ಸ್ಪಷ್ಟತೆಯನ್ನು ಹೊಂದಬೇಕಾಗಿದೆ ಎಂದರು.

ನಮ್ಮ ನಗರದ ನಿರ್ಮಾಣದ ಬಗ್ಗೆ ಸ್ಪಷ್ಟ ಯೋಜನೆ ಹೊಂದುವುದು ಅವಶ್ಯ. ಇದರಿಂದ ನಮ್ಮ ನಗರಗಳನ್ನು ಇನ್ನಷ್ಟು ಸುಂದರಗೊಳಿಸಬಹುದು. ಅಲ್ಲದೆ, ಕಟ್ಟಡ ನಿರ್ಮಾಣದಲ್ಲಿ ಉಂಟಾಗುವ ತ್ಯಾಜ್ಯ ನಗರದ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. 2070 ರ ಒಳಗಾಗಿ ಇದನ್ನು ಶೂನ್ಯದತ್ತ ಕೊಂಡೊಯ್ಯುವ ಗುರಿಯನ್ನು ಹೊಂದಿದ್ದೇವೆ. ಕಟ್ಟಡ ನಿರ್ಮಾಣದಿಂದ ಆಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ಹಾಗೂ ಕಡಿಮೆ ದರದಲ್ಲಿ ಕಟ್ಟಡ ನಿರ್ಮಾಣ ಮಾಡುವ ದೃಷ್ಟಿಯಿಂದ ನೂತನ ತಂತ್ರಜ್ಞಾನ ವನ್ನು ಬಳಸಿಕೊಳ್ಳುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಕಾಸ್ಟ್‌ ಅಂಡ್‌ ಫ್ಯಾಬ್ರಿಕೇಟೆಡ್‌ ತಂತ್ರಜ್ಞಾನವನ್ನು ವಿದೇಶಗಳಲ್ಲಿ ಬಹಳಷ್ಟು ವರ್ಷಗಳಿಂದ ಬಳಸಲಾಗುತ್ತಿದೆ. ಇದರಿಂದಾಗಿ ಉತ್ತಮ ಗುಣಮಟ್ಟ ಹಾಗೂ ಕಡಿಮೆ ವೆಚ್ಚದಲ್ಲಿ ಕಟ್ಟಡಗಳನ್ನು ನಿರ್ಮಿಸಬಹುದಾಗಿದೆ. ಅಲ್ಲದೆ, ಇದಕ್ಕೆ ತಗಲುವ ಸಮಯವೂ ಬಹಳ ಕಡಿಮೆ. ಇಂತಹ ತಂತ್ರಜ್ಞಾನಗಳ ಅಳವಡಿಕೆಗೆ ಮುಂದಾಗಬೇಕು ಎಂದು ಕರೆ ನೀಡಿದರು

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಇಂಜಿನೀಯರ್‌ ಬಿ.ಟಿ ಮೋಹನ್‌ ಕೃಷ್ಣ ಹಾಗೂ ಬಿಲ್ಡರ್ಸ್‌ ಅಸೋಷಿಯೇಷನ್‌ ಆಫ್‌ ಇಂಡಿಯಾ ಮಾಜಿ ಅಧ್ಯಕ್ಷ ಹೆಚ್‌ ಎನ್‌ ವಿಜಯರಾಘವ ರೆಡ್ಡಿ ಅವರಿಗೆ ಸರ್‌ ಎಂ ವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ, ಹಿರಿಯ ಬಿಲ್ಡರ್ ಗಳಾದ ಕರ್ನಾಟಕ ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಮತ್ತು ಕ್ಲಾಸ್‌ 1 ಸಿವಿಲ್‌ ಕಾಂಟ್ರಾಕ್ಟರ್‌ ಎಂ ತಿಬ್ಬೇಗೌಡ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಸೆಂಟ್ರಲ್ ವಿಭಾಗದ ಡಿಸಿಪಿ ಅನುಚೇತ್‌, ಕರ್ನಾಟಕ ರಾಜ್ಯ ಬಿಲ್ಡರ್ಸ್‌ ಅಸೋಷಿಯೇಷನ್‌ ಅಧ್ಯಕ್ಷ ಎಂ ರಮೇಶ್‌, ಬೆಂಗಳೂರು ವಿಭಾಗದ ಅಧ್ಯಕ್ಷ ಜಿ ಎಂ ರವೀಂದ್ರ, ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಸತ್ತಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBuilders DayKannada NewsKannada News LiveKannada News OnlineKannada News WebsiteKannada WebsiteLatest News KannadaMinister Ashwatha NarayanaNews in KannadaNews KannadaState Newsಬಿಲ್ಡರ್ಸ್ ಡೇಬೆಂಗಳೂರುಸಚಿವ ಅಶ್ವಥ್ ನಾರಾಯಣ
Share201Tweet123Send
Previous Post

ರಾಷ್ಟ್ರಮಟ್ಟದ ಪಂದ್ಯಾವಳಿ: ಶಿವಮೊಗ್ಗ ಸಿಟಿ ಕರಾಟೆ ತಂಡಕ್ಕೆ ಸಮಗ್ರ ಬಹುಮಾನ

Next Post

ಮಣಿಪಾಲ ಆಸ್ಪತ್ರೆಗೆ ಸಚಿವ ಈಶ್ವರಪ್ಪ ಭೇಟಿ: ಗಾಯಾಳು ಆರೋಗ್ಯ ವಿಚಾರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಣಿಪಾಲ ಆಸ್ಪತ್ರೆಗೆ ಸಚಿವ ಈಶ್ವರಪ್ಪ ಭೇಟಿ: ಗಾಯಾಳು ಆರೋಗ್ಯ ವಿಚಾರಣೆ

ಮಣಿಪಾಲ ಆಸ್ಪತ್ರೆಗೆ ಸಚಿವ ಈಶ್ವರಪ್ಪ ಭೇಟಿ: ಗಾಯಾಳು ಆರೋಗ್ಯ ವಿಚಾರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

May 4, 2026
ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

May 4, 2026
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

May 4, 2026
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

ಚಿತ್ರಗಳಿಗೆ ಸಹಿ ಮಾಡಿದ್ದೆ, ವೃತ್ತಿ ಜೀವನ ಸಂಕಷ್ಟದಲ್ಲಿದೆ, ಜಾಮೀನು ನೀಡಿ | ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL