ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ಸಮೀಪ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಭಜರಂಗ ದಳದ ಯುವಕರ ಮೇಲೆ ಪಿಕ್ ಅಪ್ ಹತ್ತಿಸಿದ ಪರಿಣಾಮ ಚರಣ್(24) ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post