No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಭಾಸ್ಕರ ಶೆಟ್ಟಿ ಕೊಲೆ, ಆರೋಪಿಗಳಿಗೆ ಇನ್ನೂ 14 ದಿನ ನ್ಯಾಯಾಂಗ ಬಂಧನ

kalpa News by kalpa News
October 17, 2016
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp

ಉಡುಪಿ, ಅ.17: ಕೋಟ್ಯಾಧಿಪತಿ, ಎನ್.ಆರ್.ಐ. ಉದ್ಯಮಿ ಭಾಸ್ಕರ ಶೆಟ್ಟಿ ಅವರ ಕೊಲೆಯ ಆರೋಪಿಗಳಿಗೆ ನ.2ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಆರೋಪಿಗಳಾದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಅವರಿಬ್ಬರ ಆಪ್ತ ನಿರಂಜನ ಭಟ್ಟ ಅವರಿಗೆ ಈ ಹಿಂದೆ ಅವರಿಗೆ ವಿಧಿಸಲಾಗಿದ್ದ 14 ದಿನಗಳ ನ್ಯಾಯಾಂಗ ಬಂಧನ ಸೋಮವಾರ ಕೊನೆಗೊಂಡಿದ್ದು, ಸಿಐಡಿ ಪೊಲೀಸರು ಅವರನ್ನು ಮತ್ತೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅವರಿಗೆ ಮತ್ತೇ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದರು.

ಈ ನಡುವೆ ರಾಜೇಶ್ವರಿ ಅವರಿಗೆ ಜಾಮೀನು ನೀಡುವಂತೆ ಅವರ ವಕೀಲ ವಿಕ್ರಮ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಕಳೆದ ಬಾರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡರು. ರಾಜೇಶ್ವರಿ ಅವರು ಮಹಿಳೆಯಾಗಿರುವುದರಿಂದ ಅವರಿಗೆ ಜಾಮೀನು ನೀಡುವಂತೆ ಅವರ ವಕೀಲರು ವಾದಿಸಿದರು. ನಂತರ ನ್ಯಾಯಾಧೀಶರು, ಈ ಅರ್ಜಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವುದಕ್ಕೆ ಅ.26ರವರೆಗೆ ಅವಕಾಶ ನೀಡಿದರು.

ಉಡುಪಿಯ ಲಕ್ಷ್ಮೀಂದ್ರನಗರದ ರಾಜೇಶ್ವರಿ ಮತ್ತು ಮಗ ನವನೀತ್ ಅವರು ದುಬಾಯಿ ಉದ್ಯಮಿ ಭಾಸ್ಕರ ಶೆಟ್ಟಿ ಅವರು  ಆಸ್ತಿಗಾಗಿ ಅವರ ಮನೆಯಲ್ಲಿಯೇ ರಾಡಿನಿಂದ ತಲೆಗೆ ಹೊಡೆದು, ಬಾತ್ ಟಬ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದರು. ನಂತರ ಶವವನ್ನು ಕಾರಿನಲ್ಲಿ ಆಪ್ತರಾಗಿದ್ದ ಕಾರ್ಕಳ ತಾಲೂಕಿನ ನಂದಳಿಕೆಯ ಸ್ವಯಂ ಘೋಷಿತ ಜ್ಯೋತಿಷಿ ನಿರಂಜನ ಭಟ್ಟನ ಮನೆಗೆ ತೆಗೆದುಕೊಂಡು ಹೋಗಿ ಹೋಮುಕುಂಡದಲ್ಲಿ ಸುಟ್ಟು ಹಾಕಿದ್ದರು.

ಈ ಪ್ರಕರಣದ ಸಾಕ್ಷ್ಯ ನಾಶದ ಆರೋಪದಲ್ಲಿ ನಿರಂಜ ಭಟ್ಟದ ತಂದೆ ಶ್ರೀನಿವಾಸ ಭಟ್ಕ ಮತ್ತು ಕಾರು ಚಾಲಕ ರಾಘವೇಂದ್ರ ಅವರನ್ನೂ ಬಂಧಿಸಲಾಗಿದ್ದು, ಇಬ್ಬರಿಗೂ ಜಾಮೀನು ನೀಡಲಾಗಿದೆ.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Next Post

ಆರ್ ಎಸ್ ಎಸ್ ಸ್ವಯಂಸೇವಕನ ಹತ್ಯೆಗೆ ಭುಗಿಲೆದ್ದ ಆಕ್ರೋಶ: ಬೆಳವಣಿಗೆಯ ಸಂಪೂರ್ಣ ಸುದ್ಧಿ

kalpa News

kalpa News

Next Post

ಆರ್ ಎಸ್ ಎಸ್ ಸ್ವಯಂಸೇವಕನ ಹತ್ಯೆಗೆ ಭುಗಿಲೆದ್ದ ಆಕ್ರೋಶ: ಬೆಳವಣಿಗೆಯ ಸಂಪೂರ್ಣ ಸುದ್ಧಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL