Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಮೂರು ಪ್ರಕರಣವಿದ್ದರೆ ಕ್ಲಸ್ಟರ್ ಘೋಷಿಸಲು ಸೂಚನೆ: ಮುಖ್ಯಮಂತ್ರಿ ಬೊಮ್ಮಾಯಿ

December 4, 2021
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೋವಿಡ್ ನ ಮೂರು ಪ್ರಕರಣಗಳು ಕಂಡಬಂದಲ್ಲಿ ಕ್ಲಸ್ಟರ್ ಎಂದು ಘೋಷಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಕುರಿತು ಪ್ರಾಥಮಿಕ ವರದಿ ಬಂದಿದ್ದು, ಪೂರ್ಣ ಪ್ರಮಾಣದ ವರದಿ ಪಡೆಯಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಇದಕ್ಕೆ ಅನುಸರಿಸುತ್ತಿರುವ ಚಿಕಿತ್ಸಾ ನಿಯಮಗಳನ್ನು ತಿಳಿದುಕೊಳ್ಳಲು ಸೂಚಿಸಲಾಗುದೆ. ಪ್ರಸ್ತುತ ಡೆಲ್ಟಾ ತಳಿಗೆ ನೀಡಲಾಗುತ್ತಿದ್ದ ಚಿಕಿತ್ಸೆಯನ್ನೇ ಮುಂದುವರೆಸಬೇಕೆಂದು ಮಾಹಿತಿಯಿದ್ದು, ಈ ಬಗ್ಗೆ ವೈಜ್ಞಾನಿಕ ವಿಧಾನವನ್ನು ಅನುಸರಿಸಲು ಒತ್ತು ನೀಡಲಾಗಿದೆ ಎಂದರು.

ಒಮಿಕ್ರಾನ್ ತೀವ್ರಗತಿಯಲ್ಲಿ ಹರಡುವ ತಳಿಯಾಗಿದ್ದು, ಪರಿಣಾಮ ಹೆಚ್ಚು ತೀವ್ರವಾಗಿರುವುದಿಲ್ಲ ಎಂದು ತಜ್ಞರ ಅಭಿಪ್ರಾಯ. ಆದರೆ ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಯನ್ನು ತೀವ್ರಗೊಳಿಸಲು ಸೂಚಿಸಿದೆ.

ಎರಡು ವಿಧದ ಕ್ಲಸ್ಟರ್ ನಿರ್ವಹಣೆಗೆ ಸೂಚಿಸಲಾಗಿದ್ದು, ಶಾಲೆ ಮತ್ತು ಹಾಸ್ಟೆಲ್ ಕ್ಲಸ್ಟರ್ ಹಾಗೂ ಬೆಂಗಳೂರಿನ ಅಪಾರ್ಟ್ಮೆಂಟ್ ಸಮುಚ್ಚಯ ಕ್ಲಸ್ಟರ್ ನಿರ್ವಹಣೆ ಮಾಡಲಾಗುವುದು. ಅಲ್ಲಿರುವವರಿಗೆ ಪರೀಕ್ಷೆ, ಚಿಕಿತ್ಸೆ ಮತ್ತು ಲಸಿಕೆ ನೀಡಬೇಕು. ಅಪಾರ್ಟ್ಮೆಂಟ್ ನಲ್ಲಿ ಜನ ಸೇರುವ ಸಂದರ್ಭದಲ್ಲಿ ಎರಡು ಡೋಸ್ ಲಸಿಕೆ ಪಡೆದವರು ಮಾತ್ರ ಸೇರಬಹುದು, ಹೊರಗಿನವರಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಬಿಬಿಎಂಪಿ ಆಯುಕ್ತ ರಿಗೆ ತಿಳಿಸಿದೆ.

ಶಾಲಾ ಕಾಲೇಜುಗಳಲ್ಲಿ ಪೋಷಕರು, ಸಿಬ್ಬಂದಿ, ಮತ್ತು ನರ್ಸಿಂಗ್, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳು ತಂಗಿರುವ ಹಾಸ್ಟೆಲ್ ಗಳಲ್ಲಿ ಎಲ್ಲರಿಗೂ ಪರೀಕ್ಷೆ ಕಡ್ಡಾಯ ಹಾಗೂ ಎರಡು ಡೋಸ್ ಲಸಿಕೆ ಅಭಿಯಾನ ಕೈಗೊಳ್ಳಬೇಕು. ಕೋ- ಮಾರ್ಬಿಡಿಟಿ ಇದ್ದವರಿಗೆ ಪರೀಕ್ಷೆ ಯಾಗಬೇಕು. ಎಲ್ಲಿಯೂ ಸಣ್ಣ ಸಂಶಯ ಬರದಂತೆ ವ್ಯವಸ್ಥೆ ಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಕೇಂದ್ರ ಸಚಿವರ ಹೇಳಿಕೆ;
ಸಂಸತ್ ನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಪಂಜಾಬ್ ನಿಂದ ಮಾತ್ರ ಆಕ್ಸಿಜನ್ ಕೊರತೆಯಿಂದ ನಾಲ್ವರು ಮರಣ ಹೊಂದಿರುವ ಬಗ್ಗೆ ವರದಿ ಬಂದಿದೆ. ಬೇರೆ ಯಾವ ರಾಜ್ಯ ಗಳಿಂದಲೂ ವರದಿ ಬಂದಿಲ್ಲ ಎಂದು ಹೇಳಿಕೆ ನೀಡಿರುವ ಕುರಿತು ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸಂಸತ್ತಿನಲ್ಲಿ ಯಾವ ಸನ್ನಿವೇಶದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಬಗ್ಗೆ ಮಾಹಿತಿ ಇಲ್ಲ ಎಂದರು.

ಆರೋಗ್ಯ ಸಚಿವರೊಂದಿಗೆ ಚರ್ಚೆ:
ದಕ್ಷಿಣ ಆಫ್ರಿಕಾದಿಂದ ಬಂದಿದ್ದ 10 ಜನರ ಸಂಪರ್ಕ ಇಲ್ಲದಿರುವ ಬಗ್ಗೆ ಆರೋಗ್ಯ ಸಚಿವರು ಹೇಳಿಕೆ ನೀಡಿರುವ ಬಗ್ಗೆ ಪ್ರಶ್ನೆ ಮಾಡಿದಾಗ ಉತ್ತರಿಸಿದ ಮುಖ್ಯ ಮಂತ್ರಿಗಳು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಆರೋಗ್ಯ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಪೊಲೀಸರ ಬಗ್ಗೆ ಕಾಳಜಿಯುಳ್ಳ ಗೃಹ ಸಚಿವರು:
ಗೃಹ ಸಚಿವರು ಪೊಲೀಸರ ಮನ ನೋಯುವಂತೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಈ ಬಗ್ಗೆ ಅವರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದು, ಎಲ್ಲರಿಗೂ ಇದನ್ನು ಹೇಳಿಲ್ಲ, ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿದ್ದು ಎಂದಿದ್ದಾರೆ. ಪೊಲೀಸರ ಕಲ್ಯಾಣ ಹಾಗೂ ಸವಲತ್ತು ನೀಡಲು ಅತಿ ಹೆಚ್ಚು ಕಾಳಜಿಯಿರುವ ಗೃಹ ಸಚಿವರು ಎಂದರು.

ಬೆಳಗಾವಿ ಅಧಿವೇಶನ:
ಬೆಳಗಾವಿ ಅಧಿವೇಶನದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಅಧಿವೇಶದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಎರಡು ಡೋಸ್ ಲಸಿಕೆ ಕಡ್ಡಾಯ, ಸ್ಯಾನಿಟೈಸ್ ಮಾಡುವುದು ಹಾಗೂ ಆಸನ ವ್ಯವಸ್ಥೆಯನ್ನು ಕೋವಿಡ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವ ಮೂಲಕ ಸುರಕ್ಷಿತವಾಗಿ ಬೆಳಗಾವಿಯಲ್ಲಿ ಅಧಿವೇಶನವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaOmicronState Newsಒಮಿಕ್ರಾನ್ಕೋವಿಡ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕೆಳದಿ ವಂಶಸ್ಥರ ಸಮಾಧಿ ಸ್ಥಳ ಸ್ವಚ್ಛತಾ ಕಾರ್ಯ

Next Post

ಪೊಲೀಸರ ವಿರುದ್ಧ ಹೇಳಿಕೆ: ಸಚಿವರ ವಿರುದ್ಧ ಹಸಿರು ಸೇನೆ ದೂರು ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೊಲೀಸರ ವಿರುದ್ಧ ಹೇಳಿಕೆ: ಸಚಿವರ ವಿರುದ್ಧ ಹಸಿರು ಸೇನೆ ದೂರು ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!