Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಪರಿಷತ್ ಚುನಾವಣೆ ಹಿನ್ನೆಲೆ ಶಾಸಕ ಹೆಚ್. ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷರು ಮತ್ತು ನಗರಸಭಾ ಸದಸ್ಯ ಟಿ. ಡಿ. ಮೇಘರಾಜ್ ಅವರೊಂದಿಗೆ
ಸಾಗರ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಮತ ಚಲಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post