No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್

kalpa News by kalpa News
December 14, 2021
in ರಾಷ್ಟ್ರೀಯ
0
ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ದೊರೆಯಲಿದೆ ಎಂದು ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಭಾರತದ ಭದ್ರತೆ, ಬಾಹ್ಯ ಶತ್ರುಗಳು ಮತ್ತು ಆಂತರಿಕ ದೇಶದ್ರೋಹಿಗಳಿಂದ’ ಕುರಿತ ವಿಶೇಷ ಆನ್’ಲೈನ್’ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.

ಭಾರತದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಮೂರು ಸೇನಾಪಡೆಗಳನ್ನು ಒಟ್ಟಾಗಿಸಿ ದೇಶದ ಆಂತರಿಕ ಮತ್ತು ಬಾಹ್ಯ ಶತ್ರುಗಳ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರವನ್ನು ನಿರ್ಮಿಸಿದ್ದರು. ಉರಿ, ಮ್ಯಾನ್ಮಾರ್ ಮತ್ತು ಡೋಕ್ಲಾಮ್’ನಲ್ಲಿ ಯಶಸ್ವಿ ಸೇನಾ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದರು.

ರಾವತ್ ಅವರ ನಿರಂತರ ಪ್ರಯತ್ನಗಳಿಂದಾಗಿ ಮುಂದಿನ ಎರಡೂವರೆ ವರ್ಷಗಳಲ್ಲಿ ದೇಶದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತಿದ್ದವು. ಆದರೆ ಅವರ ಅಕಾಲಿಕ ನಿರ್ಗಮನವು ಅದರ ಮೇಲೆ ಪರಿಣಾಮ ಬೀರಬಹುದು, ಆದರೆ ಅವರ ನಂತರ, ಅದೇ ಸಾಮರ್ಥ್ಯದ, ಅಗಾಧ ಆಧ್ಯಯನವಿರುವ, ನಿಪುಣ, ಅನುಭವಿ ಮತ್ತು ನುರಿತ ನೂತನ ಸಿಡಿಎಸ್ ಆಯ್ಕೆಯಾಗುತ್ತಾರೆ ಮತ್ತು ಅವರು ಅವರ ಉಳಿದ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಭಾರತದ ಭವಿಷ್ಯದ ಕೆಲಸದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪೃಥ್ವಿ ಚೌಹಾಣ್ ಅವರು ಮಾತನಾಡಿ, ಸಿಡಿಎಸ್ ಬಿಪಿನ್ ರಾವತ್ ಅವರು ಆತ್ಮನಿಭರ್ರ ಭಾರತ್’ ಯೋಜನೆಯಡಿ ಮೂರು ಸೇನಾಪಡೆಗಳನ್ನು ಸಬಲಗೊಳಿಸುತ್ತಿದ್ದರು. ಎರಡೂವರೆ ಕಡೆಗಳಲ್ಲಿ ಅಂದರೆ ಪಾಕಿಸ್ತಾನದ ವಿರುದ್ಧ, ಚೀನಾ ವಿರುದ್ಧ ಮತ್ತು ಅರ್ಧದಷ್ಟು (ಆಂತರಿಕ) ದೇಶದ್ರೋಹಿಗಳ ವಿರುದ್ಧ ಹೋರಾಡುತ್ತಿದ್ದರು. ಜಿಹಾದ್ ಪ್ರತಿಪಾದಿಸುವವರ ಮನೆಗೆ ನುಗ್ಗಿ ಹತ್ಯೆ ಮಾಡಲಾಗುತ್ತಿತ್ತು. ಇದರಿಂದಾಗಿ ರಾವತ್ ಸಾವಿನಿಂದ ಜಿಹಾದಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ ದೇಶಭಕ್ತರು ಒಗ್ಗೂಡಿ ಅವರಿಗೆ ಉತ್ತರ ನೀಡಬೇಕು ಎಂದರು.

ಭಾರತ ರಕ್ಷಾ ಮಂಚ್’ನ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಧೀರ್ ಅವರು ಮಾತನಾಡಿ, ಸಿಡಿಎಸ್ ಬಿಪಿನ್ ರಾವತ್ ಇವರ ನಿಧನದಿಂದ ಸಂತಸಗೊಂಡಿರುವವರು ಜಿಹಾದಿ ಮಾನಸಿಕತೆಯವರು. ಈ ಮೊದಲು ಅತ್ಯಾಚಾರವೆಸಗುತ್ತಾರೆ, ಕಾಶ್ಮೀರದಲ್ಲಿ ದಾರಿತಪ್ಪಿದ ಯುವಕರನ್ನು ಕೊಲ್ಲುತ್ತಿದ್ದಾರೆ ಎಂದು ಸೈನ್ಯದ ಮೇಲೆ ಆರೋಪ ಹೊರಿಸಿ ಅವರನ್ನು ದುರ್ಬಲಗೊಳಿಸುತ್ತಿದ್ದರು. ಜೊತೆಗೆ ಕಮ್ಯುನಿಸ್ಟರು, ಚೀನಾ-ಪರ ಹಿತಶತ್ರುಗಳು, ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳು ವಿವಿಧ ವಾರ್ತಾವಾಹಿನಿಗಳಲ್ಲಿ ಚರ್ಚಿಸುವ ಮೂಲಕ ಮಿಲಿಟರಿಯ ಧೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುತ್ತಿರುವ ಸೈನಿಕನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ತಪ್ಪಾಗಿದೆ ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಮಧ್ಯಪ್ರದೇಶ ಮತ್ತು ರಾಜಸ್ಥಾನ ಸಮನ್ವಯಕ ಆನಂದ ಜಾಖೋಟಿಯಾ ಮಾತನಾಡಿ, ಈಗ ಯುದ್ಧದಲ್ಲಿ ಬದಲಾವಣೆಯಾಗಿದೆ ಆದ್ದರಿಂದ ಗಡಿಯಲ್ಲಿನ ಶತ್ರುಗಳ ಸಹಿತ ಆಂತರಿಕ ದೇಶದ್ರೋಹಿಗಳ ವಿರುದ್ಧ ಸೇನೆ ಹೋರಾಡಬೇಕಿದೆ. ತ್ರಿಪುರಾದ ಘಟನೆಗಳಿಂದಾಗಿ ಮಹಾರಾಷ್ಟ್ರದ ೬ ಸ್ಥಳಗಳಲ್ಲಿ ಮತಾಂಧರು ಗಲಭೆ ನಡೆಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಅರಾಜಕತೆ ಹೆಚ್ಚಾಗುವುದರ ಜೊತೆಗೆ ನಾಗರಿಕರು ಮಹಾ ಸಂಘವನ್ನೇ ಎದುರಿಸಬೇಕಾಗಬಹುದು. ದೇಶದ ವಿರುದ್ಧ ಹೋರಾಡುತ್ತಿರುವ ಮತ್ತು ಸೇನೆಗೆ ಅವಮಾನ ಮಾಡುತ್ತಿರುವ ಆಂತರಿಕ ಶತ್ರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಹೊಸ ಕಾನೂನನ್ನು ಜಾರಿಗೊಳಿಸಬೇಕು. ಅಲ್ಲದೆ ದೇಶಭಕ್ತರೆಲ್ಲರೂ ಒಗ್ಗೂಡಿ ಈ ದೇಶದ್ರೋಹಿಗಳಿಗೆ ದಿಟ್ಟ ಉತ್ತರ ನೀಡಬೇಕು ಎಂದರು.

ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Army Helicopter CrashCDS Bipin RawatKannada NewsKannada News LiveKannada News OnlineKannada News WebsiteKannada WebsiteLatest News KannadaNational NewsNewDelhiNews in KannadaNews Kannadaನವದೆಹಲಿಸಿಡಿಎಸ್ ಜನರಲ್ ಬಿಪಿನ್ ರಾವತ್ಹೆಲಿಕಾಪ್ಟರ್ ದುರಂತ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೇನಾ ಹೆಲಿಕಾಪ್ಟರ್ ಅಪಘಾತ: ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

Next Post

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

kalpa News

kalpa News

Next Post
ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!