ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಟಿತ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2021-22ನೇ ಸಾಲಿನ ಸಿಇಟಿ/ಕಾಮೆಡ್-ಕೆ ಎರಡನೇ ಸುತ್ತಿನ ಸೀಟು ಆಯ್ಕೆ ಪ್ರಕಿಯೆ ನಂತರ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಕೆಲವೇ ಕೆಲವು ಸೀಟುಗಳು ಲಭ್ಯವಿದೆ.

ವಿದ್ಯಾರ್ಥಿಗಳ ನಾವಿನ್ಯಯುತ ಕಲಿಕೆಗಾಗಿ ಕಾಲೇಜು ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ. ಕಳೆದ ಸಾಲಿನಲ್ಲಿ ಸುಮಾರು 120ಕ್ಕೂ ಹೆಚ್ಚು ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡೆಸಿದ್ದು, ಶೇ. 70 ರಷ್ಟು ಅರ್ಹ ವಿದ್ಯಾರ್ಥಿಗಳು ಉದ್ಯೋಗವಕಾಶ ಪಡೆದಿದ್ದಾರೆ.

ಈ ಮೇಲ್ಕಂಡ ವಿಭಾಗಗಳಿಗೆ ದಾಖಲಾತಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ: 9900837182 ಅಥವಾ 9448255843 ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















