No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಧ್ಯಾತ್ಮಿಕ ಶಕ್ತಿ ಇದ್ದಾಗ ಸವಾಲುಗಳನ್ನು ಎದುರಿಸಲು ಸಾಧ್ಯ : ಲೆಫ್ಟಿನೆಂಟ್ ಜನರಲ್ ಪ್ರಸಾದ್ ಅಭಿಪ್ರಾಯ

ಅಖಿಲ ಹವ್ಯಕ ಮಹಾಸಭೆಯಿಂದ ಆಯೋಜಿತವಾದ 'ವಿಜಯೀ ಭವ ಕಾರ್ಯಕ್ರಮ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2021
in ಬೆಂಗಳೂರು ನಗರ
0
ಆಧ್ಯಾತ್ಮಿಕ ಶಕ್ತಿ ಇದ್ದಾಗ ಸವಾಲುಗಳನ್ನು ಎದುರಿಸಲು ಸಾಧ್ಯ : ಲೆಫ್ಟಿನೆಂಟ್ ಜನರಲ್ ಪ್ರಸಾದ್ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |
ನಾವು ಏನು ಮಾಡಬೇಕೋ ಅದನ್ನು ಮಾಡಿದರೆ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಲೆಫ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ ಪ್ರಸಾದ್ ಹೇಳಿದರು.
ಅಖಿಲ ಹವ್ಯಕ ಮಹಾಸಭೆಯಿಂದ ಆಯೋಜಿತವಾದ ‘ವಿಜಯೀ ಭವ’ ಗೆಲುವಿಗೆ ನೂರಾರು ಮೆಟ್ಟಿಲು ಸರಣಿಯ ಡಿಸೆಂಬರ್ ತಿಂಗಳ ಕಾರ್ಯಕ್ರಮದಲ್ಲಿ ಮಹಾಸಭೆಯ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಲೆಫ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ ಪ್ರಸಾದ್, ನಾನು ವೈದ್ಯನಾಗಿದ್ದೆ, ಸೇನೆಯಲ್ಲಿ ವೈದ್ಯನಾಗಿ ಸೇವೆಸಲ್ಲಿಸುವ ಅವಕಾಶ ದೊರೆಯಿತು, ಅನೇಕ ಸಂದರ್ಭಗಳಲ್ಲಿ ಪ್ರಾಣದಹಂಗುತೊರೆದು ಅನೇಕ ಸೈನಿಕರ ಪ್ರಾಣ ಉಳಿಸುವ ಅವಕಾಶ ದೊರೆಯಿತು ಎಂದು ಸೇನೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಆಧ್ಯಾತ್ಮಿಕ ಶಕ್ತಿ ಇದ್ದಾಗ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
 ವಿಸ್ತಾರ್ ಫೈನಾನ್ಸ್ ನ ಸಂಸ್ಥಾಪಕ ಬ್ರಹ್ಮಾನಂದ ಹೆಗಡೆ ಮಾತನಾಡಿ, ನಕಾರಾತ್ಮಕ ಭಾವನೆಗಳನ್ನು ಮೊದಲು ನಮ್ಮ ಮನಸ್ಸಿನಿಂದ ತೆಗೆದುಹಾಕಬೇಕು. ಗುರಿಯನ್ನು ನಿಗದೀಪಡಿಸಿಕೊಂಡರಷ್ಟೇ ಸರಿಯಾದ ದಾರಿಯಲ್ಲಿ ಸಾಗಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದರು. ಯಶಸ್ಸನ್ನು ಪಡೆಯಲು ಕುಟುಂಬದವರ ಸಹಕಾರ ಅತ್ಯಗತ್ಯ ಎಂದ ಅವರು, ನಿರ್ಣಾಯಕ ಸಂದರ್ಭಗಳು ಎದುರಾದಾಗ ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಹಿರಿಯ ಪತ್ರಕರ್ತ, ಟಿವಿ 9  ಸಂಪಾದಕ ರಂಗನಾಥ್ ಭಾರದ್ವಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಧನೆ ಮಾಡಿದಾಗ ಜಗತ್ತು ನಮ್ಮನ್ನು ಗುರುತಿಸುತ್ತದೆ. ಆದರೆ ಸಾಧನೆ ಮಾಡಲು ಆ ವ್ಯಕ್ತಿಯಲ್ಲಿ ಇರುವ ಬದ್ಧತೆಯನ್ನು ಜಗತ್ತು ಗುರುತಿಸುವುದಿಲ್ಲ. ಬದ್ಧತೆಯನ್ನು ಅಳವಡಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಹಾಗೆಯೇ ಸಾಧನೆಯ ಹಾದಿಯಲ್ಲಿ ತಾತ್ಕಾಲಿಕ ಸೋಲಾದಾಗ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಎಂದಿಗೂ ಚಿಂತಿಸಬಾರದು, ಜಗತ್ತು ತಲೆಯೆತ್ತಿ ನೋಡುವಂತೆ ಬೆಳೆಯಬೇಕು ಎಂದು ತಿಳಿಸಿದರು.
ಅಧ್ಯಕ್ಷರಾದ ಡಾ. ಗಿರಿಧರ ಕಜೆ ಮಾತನಾಡಿ, ಜೀವನದಲ್ಲಿ ಕಷ್ಟದ ಸಂದರ್ಭಗಳು ಬಂದೇ ಬರುತ್ತದೆ. ಸುಲಭವಾಗಿ ಸಾಧನೆ ಮಾಡಲು ಅಸಾಧ್ಯ. ನಾವು ಪೂಜಿಸುವ ರಾಮ-ಕೃಷ್ಣಾದಿಗಳೂ ಕೂಡ ಕಷ್ಟಗಳ ಮಧ್ಯೆಯೇ ಇದ್ದು, ಸಮಾಜಕ್ಕೆ ಆದರ್ಶವಾಗಿ ಬಾಳಿ ಪೂಜನೀಯವಾದವರು. ಈ ವಿಜಯೀಭವ ಕಾರ್ಯಕ್ರಮ ಸಾಧಕರ ಸಾಧನೆಯನ್ನು ಸಂಭ್ರಮಿಸುವುದಾಗಿದ್ದು, ಇದರ ಸ್ಪೂರ್ತಿಯಿಂದ ಇನ್ನೊಬ್ಬ ಸಾಧಕ ಉದಯವಾದರೆ ಈ ಕಾರ್ಯಕ್ರಮ ಸಾರ್ಥಕ ಎಂದರು.
ಈ ಕಾರ್ಯಕ್ರಮ ಹವ್ಯಕರಿಗೆ ಮಾತ್ರವಲ್ಲ. ಸಮಸ್ತ ಸಮಾಜಕ್ಕೆ ಈ ಕಾರ್ಯಕ್ರಮಗಳು ಮುಕ್ತವಾಗಿದೆ. ಹವ್ಯಕ ಸಮಾಜದ ಸಾಧಕರನ್ನು ಸಮಷ್ಟಿ ಸಮಾಜಕ್ಕೆ ಪರಿಚಯಿಸುವುದು ಈ ಕಾರ್ಯಕ್ರಮದ ಉದ್ದೇಶಗಳಲ್ಲೊಂದು ಎಂದು ತಿಳಿಸಿದರು.
ಬ.ಲ ಸುರೇಶ್ ಮತ್ತು ಡಾ.ಶಾರದಾ ಜಯಗೋವಿಂದ ಅವರುಗಳು  ಡಾ.ಬಿ.ಎನ್.ಬಿ.ಎಂ ಪ್ರಸಾದ್   ಹಾಗೂ ಬ್ರಹ್ಮಾನಂದ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟರು.
ಕಾರ್ಯಕ್ರಮದ ಕೊನೆಯಲ್ಲಿ ಗೌತಮ ಹೆಬ್ಬಾರ್ ಹಾಗೂ ಪೂರ್ಣಿಮಾ ಶಮಂತ್ ಅವರಿಂದ ವೇಣು ವಾದನ ಸಭಾಸದರ ಮನರಂಜಿಸಿತು.
ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿಎ ವೇಣುವಿಘ್ನೇಶ್ ಸಂಪ ಸ್ವಾಗತಿಸಿದರು, ಉಪಾದ್ಯಕ್ಷ ಶ್ರೀಧರ್ ಭಟ್ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ್ ಭಟ್ ಯಲ್ಲಾಪುರ, ಸಾಲೆಕೊಪ್ಪ ಶ್ರೀಧರ್ ಭಟ್, ಸಂಚಾಲಕಾರದ ಆದಿತ್ಯ ಕಲಗಾರು, ರವಿನಾರಾಯಣ ಪಟ್ಟಾಜೆ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದರು. ಕೃಷ್ಣಾನಂದ ಶರ್ಮಾ ಹಾಗೂ ಶ್ರೀಕಾಂತ ಹೆಗಡೆ ಅಂತ್ರವಌ ಕಾರ್ಯಕ್ರಮವನ್ನು ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಖಿಲ ಹವ್ಯಕ ಮಹಾಸಭೆಬೆಂಗಳೂರು
Share221Tweet123Send
Previous Post

ಅಲೆಮಾರಿ ಕುಟುಂಬಗಳ ಮಕ್ಕಳಿಗೆ ಬಯಲು ಶಾಲೆಯಲ್ಲಿ ಪಾಠ…

Next Post

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

May 10, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL