No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಹಿನ್ನೆಲೆ: ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಹೆಚ್‌ಡಿಕೆ ಏನು ಹೇಳಿದ್ದಾರೆ?

kalpa News by kalpa News
December 21, 2021
in ಬೆಂಗಳೂರು ನಗರ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು ಎಂದಿದ್ದಾರೆ.

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, #ಕನ್ನಡಿಗರಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ. 1/7

— H D Kumaraswamy (@hd_kumaraswamy) December 21, 2021


ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ, ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೇವೆ. ಇದು ಇನ್ನೆಷ್ಟು ದಿನ ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ? ಎಂದಿದ್ದಾರೆ.

೨೦೦೬ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ?

ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ಕೈಚಳಕದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ವಿಷಯಾಂತರ ಮಾಡುವ ಹುನ್ನಾರ ಏಕೆ ಎಂದು ಟ್ವೀಟ್ ಮಾಡಿದ್ದಾರೆ.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreFormer CM KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSangolli RayannaState Newsಬೆಂಗಳೂರುಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಸಂಗೊಳ್ಳಿ ರಾಯಣ್ಣ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಪ್ರವಾಸ ಏರ್ಪಡಿಸಲು ಕ್ರಮ: ಡಿ.ಎಸ್. ಅರುಣ್ ಭರವಸೆ

Next Post

ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

kalpa News

kalpa News

Next Post
ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL