ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈಋತ್ಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲು ಸಂಖ್ಯೆ16579/16580 ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್‌ಸಿಟಿ ಎಕ್ಸ್ ಪ್ರೆಸ್ ರೈಲಿಗೆ ಒಂದು ಎಸಿ ವಿಸ್ಟಾಡೋಮ್ ಬೋಗಿಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.
ಡಿ.25 ರಿಂದ 31ರವರೆಗೆ ರೈಲು ಸಂಖ್ಯೆ. 16579 ಯಶವಂತಪುರ ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಹಾಗೂ ರೈಲು ಸಂಖ್ಯೆ. 16580 ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್‌ಸಿಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಒಂದು ಎಸಿ ವಿಸ್ಟಾಡೋಮ್ ಬೋಗಿಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post