Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ತಾಲೂಕಿನ ತುಮರಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿದ್ದ 108 ಅಂಬ್ಯುಲೆನ್ಸ್ ಸೇವೆಗೆ ಹಸಿರು ಬಾವುಟ ತೋರುವ ಮೂಲಕ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿದರು.









Discussion about this post