ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಇಂದು ಮಾಸ್ಕ್ ಧರಿಸದೆ ಸಂಚರಿಸುವವರನ್ನು ತಡೆದು ದಂಡ ವಸೂಲು ಮಾಡಲಾಯಿತು. ಕೊರೋನಾ ಮೂರನೆ ಅಲೆ ಹಿನ್ನಲೆ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದರ ಜೊತೆಗೆ ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವಂತಹ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















