No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಗಣ್ಯರ ಸಂತಾಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2022
in ಬೆಂಗಳೂರು ನಗರ
0
ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಬೆಂಗಳೂರು  |

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ.

ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು ಎಂದು ಸಚಿವರು ಸ್ಮರಿಸಿದ್ದಾರೆ.

ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

ಸಚಿವ ಗೋಂವಿಂದ ಕಾರಜೋಳ ಸಂತಾಪ:
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು.

ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreChandraShekar PatilHome Minister AragaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಗೃಹ ಸಚಿವ ಆರಗ ಜ್ಞಾನೇಂದ್ರಚಂದ್ರಶೇಖರ್ ಪಾಟೀಲ್ಬೆಂಗಳೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ವಿಧಿವಶ

Next Post

ಬೂಸ್ಟರ್ ಡೋಸ್ ವ್ಯಾಕ್ಸಿನ್ ಅಭಿಯಾನಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೂಸ್ಟರ್ ಡೋಸ್ ವ್ಯಾಕ್ಸಿನ್ ಅಭಿಯಾನಕ್ಕೆ ಶಾಸಕ ಹಾಲಪ್ಪ ಚಾಲನೆ

ಬೂಸ್ಟರ್ ಡೋಸ್ ವ್ಯಾಕ್ಸಿನ್ ಅಭಿಯಾನಕ್ಕೆ ಶಾಸಕ ಹಾಲಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL