ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರಿನ ಅಡಕೆ ತೋಟದಲ್ಲಿ, ಮಂಗಳವಾರ ಬೃಹದಾಕಾರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಸ್ನೇಕ್ ಕಿರಣ್ ಸಂರಕ್ಷಿಸಿದ್ದಾರೆ.
ನಿವೃತ್ತ ಅರಣ್ಯ ಸಂರಕ್ಷಕ ಗುಂಡಪ್ಪ ಗೌಡ ಎಂಬುವರ ತೋಟದಲ್ಲಿ ಪತ್ತೆಯಾಗಿತ್ತು. ಸುಮಾರು 11 ಅಡಿ ಉದ್ದವಿರುವ ಈ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಸಮೀಪದ ಅರಣ್ಯಕ್ಕೆ ಬಿಡಲಾಯಿತು ಎಂದು ಸ್ನೇಕ್ ಕಿರಣ್ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post