No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಜನಾರ್ಧನ ರೆಡ್ಡಿ ಮಗಳ ಮದುವೆಗೆ ನೂರಾರು ಕೋಟಿ ಖರ್ಚು: ತನಿಖೆಗೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 20, 2016
in ಜಿಲ್ಲೆ, ಬೆಂಗಳೂರು ನಗರ
0
Share on FacebookShare on TwitterShare on WhatsApp
ಬಳ್ಳಾರಿ, ಅ.20: ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಣೆ ಆರೋಪದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಮುಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಿಬಿಐ ಹೇಳುತ್ತಲೇ ಇದೆ. ಆದರೆ ಜನಾರ್ದನ ರೆಡ್ಡಿ ತಮ್ಮ ಮಗಳ ಮದುವೆಗೆ ನೂರಾರು ಕೋಟಿ ರೂ. ವೆಚ್ಚ ಮಾಡುತ್ತಿದ್ದು , ಈ ಹಣ ಎಲ್ಲಿಂದ ಬಂತು, ಇದರ ಮೂಲ ಎಲ್ಲಿ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಆಗ್ರಹಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಗಣೇಶ್, ಮಾಜಿ ಸಚಿವ ಜನಾರ್ದನ ರೆಡ್ಡಿ  ಅವರ ಇತ್ತೀಚಿನ ಚಟುವಟಿಕೆಗಳನ್ನು ಗಮನಿಸಿದರೆ ಹಲವಾರು ಸಂದೇಹಗಳು ಮೂಡುತ್ತಿವೆ ಎಂದು ಹೇಳಿದ್ದಾರೆ.
ಜನಾರ್ದನ ರೆಡ್ಡಿ ವಿರುದ್ದದ ಅಕ್ರಮ ಗಣಿಗಾರಿಕೆ ಮತ್ತು ಅದಿರು ಕಳ್ಳಸಾಗಣೆ  ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಸಿಬಿಐ ತನಿಖೆ ವಿಳಂಬ ಆಗುತ್ತಿರುವುದನ್ನು ಗಮನಿಸಿದರೆ ಇದರ ಮೇಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಪ್ರಭಾವ ಇರುವ ಬಗ್ಗೆ ಅನುಮಾನ ಉಂಟಾಗುತ್ತಿದೆ. ರಾಜ್ಯ ಸರ್ಕಾರದ ಮೇಲೆಯೂ ರೆಡ್ಡಿ ಪ್ರಭಾವ ಇದ್ದಂತೆ ಕಾಣುತ್ತಿದೆ.
ಈ ಎಲ್ಲ ಅನುಮಾನಗಳ ಹಿನ್ನೆಲೆಯಲ್ಲಿ ನಾನು ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದೇನೆ. ಜನಾರ್ಧನ ರೆಡ್ಡಿ ನೂರಾರು ಕೋಟಿ ರೂ. ವೆಚ್ಚ ಮಾಡಿ ತಮ್ಮ ಮಗಳ ಮದುವೆ ಮಾಡುವ ಮೂಲಕ ರಾಜ್ಯದ ಜನತೆ ಮೇಲೆ ಪ್ರಭಾವ ಬೀರಲು ಹೊರಟಿದ್ದಾರೆ.
ತಮ್ಮಲ್ಲಿ ಇನ್ನು ಹಣವಿದೆ ಎಂದು ಜನತೆಗೆ ತೋರಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯಲು ರೆಡ್ಡಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಜನಾರ್ದನ ರೆಡ್ಡಿ ಮಗಳ ಮದುವೆ ಬಗ್ಗೆ ನಮಗೆ ಬೇಸರವಿಲ್ಲ. ಮಗಳು ಎಲ್ಲರಿಗೂ ಮಗಳೇ. ಆದರೆ ಜನಾರ್ದನ ರೆಡ್ಡಿ ವೆಚ್ಚ ಮಾಡುತ್ತಿರುವ ಹಣದ  ಮೂಲದ ಬಗ್ಗೆ ತನಿಖೆಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ಗಣೇಶ್ ಹೇಳಿದ್ದಾರೆ.
ಈಗಲೂ ನನಗೆ ಜೀವ ಬೆದರಿಕೆ ಇದೆ. ಯಾವ ಕ್ಷಣಕ್ಕೆ ಏನು ನಡೆಯುತ್ತದೋ ಗೊತ್ತಿಲ್ಲ. ಈ ಹಿಂದೆ ನನ್ನ ಮೇಲೆ ಮರಣಾಂತಿಕ ಹಲ್ಲೆ ನಡೆದಿತ್ತು. ರೆಡ್ಡಿ ವಿರುದ್ದ ದನಿ ಎತ್ತುವವನು ನೀನೊಬ್ಬನೇ. ನಿನಗೆ ಹೆಚ್ಚು ಆಯುಷ್ಯ ಇಲ್ಲವೆಂದು ನನ್ನ ಸ್ನೇಹಿತರು ಯಾವಾಗಲೂ ಹೇಳುತ್ತಿರುತ್ತಾರೆ ಎಂದು ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ.
Share196Tweet123Send
Previous Post

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

Next Post

ರುದ್ರೇಶ್ ಮನೆಗೆ ಬಿಎಸ್ ವೈ ಭೇಟಿ: ಸಾಂತ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರುದ್ರೇಶ್ ಮನೆಗೆ ಬಿಎಸ್ ವೈ ಭೇಟಿ: ಸಾಂತ್ವಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

April 4, 2026
BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

April 4, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL