Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಲಿಂಗತ್ವ ಅಲ್ಪಸಂಖ್ಯಾತರು ಸಹಜ ಜೀವನ ನಡೆಸಲು ಅಗತ್ಯ ನೆರವು ಅವಶ್ಯ: ನೂತನ ಡಿಸಿ ಸೆಲ್ವಮಣಿ

January 13, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಲಿಂಗತ್ವ ಅಲ್ಪಸಂಖ್ಯಾತರಿಗೆ ಅಗತ್ಯವಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಸಮಾಜದ ಮುಖ್ಯವಾಹಿನಿಗೆ ಕರೆತರುವ ಅಗತ್ಯವಿದೆ ಎಂದು ನೂತನ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃಧ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಕ್ಷಾ ಸಮುದಾಯ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು-ಸಮಾಜದ ಮುಖ್ಯವಾಹಿನಿಯೆಡೆಗೆ ಎಂಬ ವಿಷಯದ ಕುರಿತು ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್‌ವಸತಿ ಸೇರಿದಂತೆ ಹಲವು ಕಾರ್ಯಕ್ರಮಗಳ ಅರಿವು ಮೂಡಿಸಬೇಕು. ಅಲ್ಲದೇ ಇತರರಂತೆ ಬದುಕು ನಡೆಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಇವರು ತಮ್ಮ ನೆಮ್ಮದಿಯ ಬದುಕಿಗೆ ಉದ್ಯೋಗಾವಕಾಶ, ಸಾಲ-ಸೌಲಭ್ಯ, ಇತರೆ ಆರ್ಥಿಕ ನೆರವು ಸೇರಿದಂತೆ ಸರ್ಕಾರದ ಯಾವುದೇ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಬ್ಯಾಂಕ್‌ಖಾತೆ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಲದೇ ಕಾಲಕಾಕ್ಕೆ ಆರೋಗ್ಯ ತಪಾಸಣೆಗೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಲಿಂಗತ್ವ ಅಲ್ಪಸಂಖ್ಯಾತರೂ ಸಹ ತಮಗೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದ ಅವರು, ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಸ್ವಾವಲಂಬನೆಯ ಬದುಕಿಗೆ ದಾರಿ ಕಂಡುಕೊಳ್ಳಬೇಕು. ಸಮಾಜದಲ್ಲಿ ಎಲ್ಲರಂತೆ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದವರು ನುಡಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಆರ್ಥಿಕ ನೆರವು, ಸಾಮಾಜಿಕ ಭದ್ರತೆ ಹಾಗೂ ಅವರ ಸರ್ವಾಂಗೀಣ ವಿಕಾಸಕ್ಕೆ ಸಂಬಂಧಿಸಿದಂತೆ ಮುಂದಿನ 15 ದಿನಗಳಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಾಲೋಚನೆ ನಡೆಸುವುದಾಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಡಿವೈಎಸ್ಪಿ ಪ್ರಶಾಂತ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕೋಶದ ಅಧ್ಯಕ್ಷ ಸುರೇಶ್ ಅಂಗಡಿ, ರಕ್ಷಾ ಸಮುದಾಯ ಸಂಘದ ಅಧ್ಯಕ್ಷ ಪ್ಯಾರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸಭೆಯ ನಂತರ ಆಹ್ವಾನಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಇಲಾಖೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರರಿಗಾಗಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳ ಯೋಜನಾಧಿಕಾರಿಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ನೂರಾರು ಸಂಖ್ಯೆಯ ಲಿಂಗತ್ವ ಅಲ್ಪಸಂಖ್ಯಾತರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC Dr. SelvamaniKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ವಾತಾವರಣ ನಿರ್ಮಿಸಲು ಕ್ರೀಡೆ ಸಹಕಾರಿ: ಪ್ರೋ. ಹೂವಯ್ಯಗೌಡ

Next Post

ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆ ರದ್ದು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆ ರದ್ದು...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!