No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2022
in ಶಿವಮೊಗ್ಗ
0
ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನವರಿ 23ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್‍ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಪಲ್ಸ್ ಪೋಲಿಯೊ ಅಭಿಯಾನ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಖಾಸಗಿ ಶಾಲೆಗಳು ಸೇರಿದಂತೆ ಲಭ್ಯವಿರುವ ದೊಡ್ಡ ಹಾಲ್‍ಗಳನ್ನು ಬಳಸಿಕೊಂಡು ಬೂತ್ ಮಟ್ಟದಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಬೇಕು. ಅಲೆಮಾರಿಗಳು, ಸ್ಲಂ ಪ್ರದೇಶದಲ್ಲಿ ವಾಸಿಸುವವರು, ತೋಟಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವುದನ್ನು ಖಾತ್ರಿಪಡಿಸಬೇಕು ಎಂದು ಅವರು ಸೂಚನೆ ನೀಡಿದರು.

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಮನೆಯ ಸಮೀಪವಿರುವ ಬೂತ್‍ಗಳಿಗೆ ಮೊದಲ ದಿನ ಕರೆ ತಂದು ಲಸಿಕೆ ಹಾಕಿಸಬೇಕು. ಈ ಕುರಿತು ಎಲ್ಲಾ ಮಾಧ್ಯಮಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ಕಾರ್ಯ ನಡೆಸುವಂತೆ ಅವರು ತಿಳಿಸಿದರು.

ಜನವರಿ 23ರಂದು ಲಸಿಕಾ ಕೇಂದ್ರಗಳಲ್ಲಿ ಜ.24ರಿಂದ 26ರವರೆಗೆ ಗ್ರಾಮೀಣ ಪ್ರದೇಶಗಳಲ್ಲಿ 3ದಿನ ಹಾಗೂ ನಗರ ಪ್ರದೇಶಗಳಲ್ಲಿ 4ದಿನಗಳ ಕಾಲ ಮನೆ ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ 1051 ಬೂತ್‍ಗಳಲ್ಲಿ 134149 ಮಕ್ಕಳು ಲಸಿಕೆ ಪಡೆಯಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ 89807 ಹಾಗೂ ನಗರ ಪ್ರದೇಶದಲ್ಲಿ 44342 ಅರ್ಹ ಮಕ್ಕಳು ಇದ್ದಾರೆ. ಪಲ್ಸ್ ಪೋಲಿಯೋ ಯಶಸ್ವಿ ಅಭಿಯಾನಕ್ಕಾಗಿ 30ಸಂಚಾರಿ ಹಾಗೂ 38 ಟ್ರಾನ್ಸಿಟ್ ಬೂತ್‍ಗಳನ್ನು ವ್ಯವಸ್ಥೆ ಮಾಡಲಾಗಿದ್ದು, 205 ಮೇಲ್ವಿಚಾರಕರನ್ನು, 3090 ವ್ಯಾಕ್ಸಿನೇಟರ್‍ಗಳನ್ನು ನೇಮಕ ಮಾಡಲಾಗಿದೆ ಎಂದು ಆರ್‍ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್ ಅವರು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ನೋಡಲ್ ಅಧಿಕಾರಿ ಡಾ.ಸತೀಶ್ಚಂದ್ರ, ಡಾ.ಕಿರಣ್, ಡಿಡಿಪಿಐ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPulse PolioShimogaShivamoggaShivamogga Newsಪಲ್ಸ್ ಪೋಲಿಯೊಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Previous Post

ಎಲ್ಲರೂ ವಿವೇಕಾನಂದರ ಜೀವನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಡಾ. ಮಹಾಂತ ಸ್ವಾಮಿ

Next Post

ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡಿ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡಿ: ಸಚಿವೆ ಶಶಿಕಲಾ ಜೊಲ್ಲೆ

ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡಿ: ಸಚಿವೆ ಶಶಿಕಲಾ ಜೊಲ್ಲೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL