ಕಲ್ಪ ಮೀಡಿಯಾ ಹೌಸ್ | ಮುರುಡೇಶ್ವರ |
ಮುರುಡೇಶ್ವರ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರ್‍ಟು ಘಟನೆ ನಡೆದಿದೆ.
ಹಾವೇರಿಯ ಅಕ್ಕಿ ಆಲೂರಿನ ಮುತ್ತಪ್ಪಾ ಲಿಂಗಪ್ಪ ಸುಣಗಾರ ಮೃತ ಪ್ರವಾಸಿಗ ಎಂದು ತಿಳಿದು ಬಂದಿದೆ. ಈತ ತನ್ನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ದೇವಸ್ಥಾನದ ಎಡಬದಿಯ ಸಮುದ್ರದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post