Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಮಾಜ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ನೀಡುವ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ!

ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

January 20, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿಗಳ ವಿರುದ್ದ ನಿರ್ದಾಕ್ಷಿಣ ಕ್ರಮ ಕೈಗೊಳ್ಳುವುದಾಗಿ, ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಸಚಿವರು, ಇಂದು, ನಗರದಲ್ಲಿ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ, ರೂ 7.40 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಇತ್ತೀಚಿಗೆ ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು, ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. “ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ, ಕೇವಲ ಬೆರಳಣಿಕೆ ಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗಳಿಗೆ ಕೆಟ್ಟ ಹೆಸರು ಬರುತ್ತದೆ” ಎಂದರು.

ಅಪರಾಧ ಜಗತ್ತನ್ನು ಬಗ್ಗು ಬಡಿಯಲು ನೇಮಕವಾದ, ಸಿಬ್ಬಂದಿಗಳು, ಅವರೊಂದಿಗೇ ಶಾಮೀಲಾಗುವುದು ಅಕ್ಷಮ್ಯ ಅಪರಾಧ ಎಂದು ಅಭಿಪ್ರಾಯಿಸಿದ ಸಚಿವರು “ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು, ಅಂಥವರು, ಇಲಾಖೆಯಲ್ಲಿ ಇರಬಾರದು,” ಎಂದು ಖಾರವಾಗಿ ನುಡಿದರು.

“ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಕೆಲವು ಯುವ ಕಾಂಗ್ರೆಸ್ ನಾಯಕರು, ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ, ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, “ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ” ಎಂದರು.

ಈ ಸಂದರ್ಭದಲ್ಲಿ, ಲೋಕ ಸಭಾ ಸದಸ್ಯ ಶ್ರೀ ಪಿ ಸಿ ಮೋಹನ್, ಕಾಂಗ್ರೆಸ್ ಎಂ ಎಲ್ ಎ ಶ್ರೀ ಜಮೀರ್ ಅಹ್ಮದ್, ವಿಧಾನ ಪರಿಷತ್ತಿನ
ಸದಸ್ಯರಾದ, ಯು. ಬಿ. ವೆಂಕಟೇಶ್, ಶ್ರೀ ರಮೇಶ್ ಗೌಡ ಹಾಗೂ ಲೆಹರ್ ಸಿಂಗ್ ಅವರೂ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreHome Minister Araga GnanendraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಗೃಹ ಸಚಿವ ಆರಗ ಜ್ಞಾನೇಂದ್ರಬೆಂಗಳೂರು
Previous Post

ಕೊರೋನಾ ಸೋಂಕು ಪರಿಣಾಮಕಾರಿಯಿಲ್ಲದ ಹಿನ್ನೆಲೆ: ಶಾಲೆಗಳು ಆರಂಭವಾಗುವ ಸಾಧ್ಯತೆ

Next Post

ಗಮನಿಸಿ! ಜ.22ರಂದು ತ್ಯಾವರೆಕೊಪ್ಪ ಸಿಂಹಧಾಮ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಜ.22ರಂದು ತ್ಯಾವರೆಕೊಪ್ಪ ಸಿಂಹಧಾಮ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!