ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ತುರ್ತು ಕಾಮಗಾರಿ ಇರುವುದರಿಂದ, ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಶ್ರೀರಾಮಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೋನಿ, ತ್ಯಾವರೆಕೊಪ್ಪ ಸಿಂಹಧಾಮ, ಗುಡ್ಡದಹರಕೆರೆ, ವೀರಗಾರನಭೈರನಕೊಪ್ಪ, ಬಿ.ಎಸ್.ಎನ್.ಎಲ್.ಬಡಾವಣೆ, ಲಂಬಾಣಿ ತಾಂಡ, ಚೆನ್ನಹಳ್ಳಿ, ವೀರನಬೆನವಳ್ಳಿ, ಆಲ್ಕೋಳ, ಮಂಗಳಾಮಂದಿರ ರಸ್ತೆ, ಎ.ಬಿ.ವಿ.ಪಿ.ಲೇಔಟ್, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜ. 22ರಂದು ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















