No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಕೊರೋನಾ ಪಾಸಿಟಿವಿಟಿ ದರ ಎಷ್ಟು? ಕೈಗೊಂಡಿರುವ ಕ್ರಮಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
January 22, 2022
in ಬೆಂಗಳೂರು ನಗರ
0
ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜ.21ರಂದು ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಚರ್ಚಿಸಲಾದ ಅಂಶಗಳು ಮತ್ತು ಕೊರೋನಾ ನಿಯಂತ್ರಿಸಲು ಕೈಗೊಳ್ಳಲಾದ ಕ್ರಮಗಳು ಹೀಗಿವೆ.
ಮುಖ್ಯಾಂಶಗಳು:

  • ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ.
  • ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯು ನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ.
  • ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ.
  • ಪಾಸಿಟಿವಿ ದರ ಶೇ. 19.94 ರಷ್ಟಿದೆ.
  • ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ. 16.57 ರಷ್ಟಿದೆ.
  • ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.
  • ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್ ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.
  • ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್ ಗಳು ಕಾರ್ಯಾರಂಭಮಾಡಿವೆ.
  • ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.
  • ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.

  • ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.
  • ವಾರಾಂತ್ಯ ಕರ್ಫ್ಯೂ ವಿಧಿಸಿದರು ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ. 5 ರಿಂದ 6ರ ಮದ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.
  • ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
  • ಜೊತೆಗೆ ಕೋವಿಡ್ 19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಯಿತು.
  • ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.


ಕೊರೋನಾ ನಿಯಂತ್ರಿಸಲು ಕೈಗೊಳ್ಳಲಾದ ಕ್ರಮಗಳು:

  • ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರಲಿದೆ.
  • ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
  • ಆದ್ದರಿಂದ ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.

ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್ ಗಳು ಶೇ. 50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾಸೋಹ ದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ: ಸಿಎಂ ಬೊಮ್ಮಾಯಿ

Next Post

ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ : ಸಿಎಂ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ : ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL