ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಸಂಘಟನೆಗಳ ನೋಂದಣಿ ಕಾಯ್ದೆ 1960ರಡಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘ ಸಂಸ್ಥೆಗಳ/ಸ. ಬ್ಯಾಂಕ್‌ಗಳ ಮತ್ತು ಸೌಹಾರ್ದ ಸಹಕಾರಿಗಳ ಸಾರ್ವತ್ರಿಕ ಚುನಾವಣೆ/ಉಪ ಚುನಾವಣೆಗಳನ್ನು ಹಾಗೂ ಅಧ್ಯಕ್ಷರ/ಉಪಾಧ್ಯಕ್ಷರ ಚುನಾವಣೆಗಳನ್ನು ಕೋವಿಡ್-19 ರೋಗದ ಹರಡುವಿಕೆ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್-2022ವರೆಗೆ ಅಥವಾ ಮುಂದಿನ ಆದೇಶದವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಹಾಗೂ ಈ ಅದೇಶವು ಈಗಾಗಲೇ ಚುನಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಸಂಘ/ಸಂಸ್ಥೆಗಳಿಗೂ ಅನ್ವಯವಾಗುವುದು ಮತ್ತು ಆಡಳಿತ ಮಂಡಳಿಯಲ್ಲಿ ಖಾಲಿಬಿದ್ದ ನಿರ್ದೇಶಕರ ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post