Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತ ಚುನಾವಣಾ ಆಯೋಗ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್, ಮೀನಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post