ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ.
ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/VuwBzYuXzk— Siddaramaiah (@siddaramaiah) January 28, 2022
ಈ ಬಗ್ಗ ಟ್ವೀಟ್ ಮಾಡಿರುವ ಅವರು, ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post