No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಘಟನೆ ಖಂಡಿಸಿ ಭದ್ರಾವತಿ ವಕೀಲರ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 1, 2022
in ಭದ್ರಾವತಿ
0
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಘಟನೆ ಖಂಡಿಸಿ ಭದ್ರಾವತಿ ವಕೀಲರ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಗಣರಾಜ್ಯೋತ್ಸವದ ದಿನ ಅಪಮಾನ ಮಾಡಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ವರ್ತನೆ ಅಕ್ಷಮ್ಯ ಅಪರಾಧವಾಗಿದ್ದು, ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಶ್ರಬೇಕೆಂದು ಭದ್ರಾವತಿ ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಹೇಳಿದರು.

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ಗಣರಾಜ್ಯೋತ್ಸವದಂದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸುವ ಮೂಲಕ ಮಾಡಿದ ಅವಮಾನವನ್ನು ಖಂಡಿಸಿ ಭದ್ರಾವತಿ ವಕೀಲರ ಸಂಘ ನಡೆಸಿದ ಖಂಡನಾ ಸಭೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶ್ವದಲ್ಲಿಯೇ ಶ್ರೇಷ್ಠ ಮಟ್ಟದ ಸಂವಿಧಾನವನ್ನು ರಚಿಸಿದ ಕೀರ್ತಿಗೆ ಭಾಜನರಾದ ಅಂಬೇಡ್ಕರ್‌ಅವರ ಹಿರಿಮೆ, ಜ್ಞಾನ,ಅವರ ಹೋರಾಟ, ಎಲ್ಲವೂ ಇಂದಿನ ಯುವಪೀಳಿಗೆಗೆ ಆದರ್ಶ ಮತ್ತು ಅನುಕರಣೀಯವಾದುದು. ಇಂಹತ ಉನ್ನತ ವ್ಯಕ್ತಿತ್ವದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಒಬ್ಬ ಜಿಲ್ಲಾನ್ಯಾಯಾಧೀಶರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ಈ ರೀತಿ ನಡೆದುಕೊಂಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಇವರ ಹಾಗೂ ಈ ಘಟನೆಗೆ ಕಾರಣರಾದ ಆ ನ್ಯಾಯಾಲಯದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವಿರುದ್ಧ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಬೇಕು ಮತ್ತು ಉಚ್ಛ ನ್ಯಾಯಾಲಯವು ಈ ಕುರಿತಂತೆ ಸೂಕ್ತತನಿಕೆ ನಡೆಸಿ ತಪ್ಪತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಂಘವು ಆಗ್ರಹಿಸುತ್ತದೆ ಎಂದರು.

ಪ್ರತಿಭಟನೆಗೂ ಮುನ್ನ ಸಂಘದ ಅಧ್ಯಕ್ಷ ಶ್ರೀಹರ್ಷ ಅವರ ಅಧ್ಯಕ್ಷತೆಯಲ್ಲಿ ಸಂಘದದಲ್ಲಿ ನಡೆದ ಸಭೆಯಲ್ಲಿ ವಕೀಲರಾದ ಸಯ್ಯದ್ ನಿಯಾಜ್, ಶಿವಕುಮಾರ್, ಸುಧೀಂದ್ರ, ಮಹಮದ್ ಇಲಿಯಾಸ್, ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಟಿ. ಚಂದ್ರೇಗೌಡ, ವಿ. ವೆಂಕಟೇಶ್, ಮಾಜಿ ಉಪಾಧ್ಯಕ್ಷ ಜಯರಾಂ ಮುಂತಾದವರು ಅಂಬೇಡ್ಕರ್ ವ್ಯಕ್ತಿತ್ವ ಹಾಗೂ ಅವರ ಪರಿಶ್ರಮದಿಂದ ರಚನೆಯಾದ ಸಂವಿಧಾನದ ವಿಶೇಷತೆ ಕುರಿತು ಮಾತನಾಡಿದರು.

ಘಟನೆಯನ್ನು ಖಂಡಿಸಿ ಉಚ್ಛ ನ್ಯಾಯಾಲಯದ ಕಾರ್ಯದಶಿಗಳಿಗೆ ಹಾಗೂ ರಾಜ್ಯಪಾಲರಿಗೆ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಬೇಕು. ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಬೇಕೆಂಬ ಅಭಿಪ್ರಯವ್ಯಕ್ತಪಡಿಸಿದರು. ಸದಸ್ಯರ ಅಭಿಪ್ರಾಯದಂತೆ ಸಂಘ ನಿರ್ಧಾರ ಕೈಗೊಂಡು ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ಪ್ರತಿಭಟನಾ ಮೆರವಣಿಗೆ ನಡೆಸಿದರು.

ನ್ಯಾಯಾಲಯದ ಆವರಣದಿಂದ ರಂಗಪ್ಪ ವೃತ್ತದ ಮೂಲಕ ತಾಲೂಕು ಕಚೇರಿವರೆಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿದರು.

ಸಂಘದ ಕಾರ್ಯದರ್ಶಿ ಉದಯಕುಮಾರ್ ಮನವಿಯನ್ನು ವಾಚಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾಜುನಗೌಡ ಪಾಟೀಲ್ ಅವರನ್ನು ಹಾಗೂ ಘಟನೆಗೆ ಸಂಬಂಧಿಸಿದಂತೆ ಆ ನ್ಯಾಯಾಲಯದ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಶಿಸ್ತಿನ ಕಾನೂನು ಕ್ರಮಕೈಗೊಂಡು ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಎಂದು ರಾಜ್ಯಪಾಲರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಡಿ.ಎಂ. ವಿಶ್ವನಾಥ್, ಖಜಾಂಚಿ ವಿಮಲ, ಸದಸ್ಯರಾದ ರವಿ, ನವರತ್ನಮಾಲ, ಮಗೇಶ್ ಬಾಬು, ಟಿ.ವಿ. ವೆಂಕಟೇಶ್, ಕೃಷ್ಣೇಗೌಡ, ರೂಪಾರಾವ್, ವಿಶ್ವನಾಥ್, ಆರ್.ಎಸ್. ಶೋಭ, ಬೇಕಲ್‌ವಿದ್ಯಾ, ಆಶಾ, ಭವ್ಯ, ಆಂಥೊಣಿ, ಸೋಮಶೇಖರ್, ರಮೇಶ್, ಉಮಾಶಂಕರ್, ನಾರಾಯಣ ಸ್ವಾಮಿ, ವಿಜಯ, ಮಹಮದ್ ಇಲಿಯಾಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: #annadaNewsBabasaheb AmbedkarBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews KannadaShimogaShivamoggaShivamogga Newsಉಕ್ಕಿನನಗರಿಬಾಬಾಸಾಹೇಬ್ ಅಂಬೇಡ್ಕರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share218Tweet123Send
Previous Post

ದೇಶದ ಶತಮಾನೋತ್ಸವಕ್ಕೆ ನವಭಾರತ ನಿರ್ಮಾಣದ ದೂರದೃಷ್ಠಿಯ ಬಜೆಟ್: ಸಂಸದ ರಾಘವೇಂದ್ರ

Next Post

ಸೊರಬದಲ್ಲಿ ನೆಮ್ಮದಿ ಬದುಕಿಗೆ ಪೂರಕ ವಾತಾವರಣ ಸೃಷ್ಠಿ: ಪುರಸಭಾ ಅಧ್ಯಕ್ಷ ವೀರೇಶ್ ಮೇಸ್ತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬದಲ್ಲಿ ನೆಮ್ಮದಿ ಬದುಕಿಗೆ ಪೂರಕ ವಾತಾವರಣ ಸೃಷ್ಠಿ: ಪುರಸಭಾ ಅಧ್ಯಕ್ಷ ವೀರೇಶ್ ಮೇಸ್ತ್ರಿ

ಸೊರಬದಲ್ಲಿ ನೆಮ್ಮದಿ ಬದುಕಿಗೆ ಪೂರಕ ವಾತಾವರಣ ಸೃಷ್ಠಿ: ಪುರಸಭಾ ಅಧ್ಯಕ್ಷ ವೀರೇಶ್ ಮೇಸ್ತ್ರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

June 11, 2026
ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

June 11, 2026
ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

June 11, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL